ತಾಪಮಾನ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, ಭೂಮಿ ವಿಪರೀತ ಬಿಸಿಯಾಗಿದೆ. ಜಿಲ್ಲೆಯ ಕೆಲವೆಡೆ ಸಂಜೆ ಅಲ್ಲಲ್ಲಿ ಮಳೆಯಾಗುತ್ತಿದ್ದರೂ, ಮಧ್ಯಾಹ್ನದ ಹೊತ್ತಿಗೆ ಬಹುತೇಕ ಕಡೆ ತಾಪಮಾನ 38-40 ಡಿಗ್ರಿಗೆ ಏರಿಕೆಯಾಗಿದೆ. ಜನತೆ ಮಳೆಗಾಗಿ ಪರಿತಪಿಸುತ್ತಿದ್ದಾರೆ.
ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಇಂದಿನಿಂದ ಐದು ದಿನಗಳ ಕಾಲ ಸಾಧಾರಣ ಮಳೆ ಸುರಿಯಲಿದೆ. ಏ.18ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದಲೇ ಮಳೆಯಾಗಲಿದ್ದು ಉತ್ತರ ಕರ್ನಾಟಕ ಪ್ರದೇಶಗಳಾದ ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ ಹಾಗೂ ವಿಜಯಪುರದಲ್ಲಿ ಏ.15ರಿಂದ 18ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೃಷಿಯಲ್ಲಿ ಯಾವುದೇ ಬಲವಾದ ಸಂಘಟನೆ ಇಲ್ಲ. ನಮ್ಮ ಧ್ವನಿ ಎತ್ತಲು ಯಾರೂ ಇಲ್ಲ.ಇಂತಹ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದು ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತೀಯ ಸೇನಾಪಡೆಯು, ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ…
ರಾತ್ರಿ ಗುಡುಗು ಸಹಿತ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಈಗಿನಂತೆ ಕರಾವಳಿಯಲ್ಲಿ…
ಈ ತಿಂಗಳ ಅಂತ್ಯದೊಳಗೆ ಮೀನ ಕಟಕ ಕುಂಭ ಮಿಥುನ ವೃಶ್ಚಿಕ ವೃಷಭ ಈ…