ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ ಹಣ್ಣು , ಕಡಲೆ ಹಿಟ್ಟು, ಅಕ್ಕಿ ಹುಡಿ, ಉಪ್ಪು ರುಚಿಗೆ ತಕ್ಕ,
ಓಂ ಕಾಳು ಸ್ಪಲ್ಪ, ಈರುಳ್ಳಿ 2 ಚಮಚ, ಕರಿಬೇವಿನ ಸೊಪ್ಪು, ಮೆಣಸಿನ ಪುಡಿ 1/2 ಚಮಚ, ಅರಿಸಿನ ಪುಡಿ. ಸ್ವಲ್ಪ, ಹಿಂಗು.
ಮಾಡುವ ವಿಧಾನ: ಒಂದು ಪಾತ್ರೆಗೆ ಅಕ್ಕಿ ಹುಡಿ, ಕಡಲೆ ಹುಡಿ, ಮೆಣಸಿನ ಪುಡಿ, ಅರಿಸಿನ ಪುಡಿ, ಈರುಳ್ಳಿ, ಹಿಂಗು, ಕರಿಬೇವಿನ ಸೊಪ್ಪು, ಓಂ ಕಾಳು, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಹಿಟ್ಟನ್ನು ಕಲೆಸಿ ಕೊಳ್ಳಿ. ನಂತರ ಹಲಸಿನ ಹಣ್ಣನ್ನು ಹಿಟ್ಟಿನಲ್ಲಿ ಅದ್ದಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.
ಈವಾಗ ಬಿಸಿ ಬಿಸಿಯಾದ ಸಿಹಿ ಸಿಹಿಯಾದ ಹಲಸಿನ ಹಣ್ಣಿನ ಬಜ್ಜಿ ರೆಡಿ.
ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…