ಹೊಸರುಚಿ | ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್

June 28, 2025
6:30 AM

ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ :   ಬೇಕಾಗುವ ಸಾಮಗ್ರಿಗಳು  ಮತ್ತು ಮಾಡುವ ವಿಧಾನ.
ಬಲಿತ ಹಲಸಿನ ಕಾಯಿ 3/4 ಕಪ್,  ಒಂದು ಪಾತ್ರೆಗೆ ಚನ್ನ 2 ಚಮಚ, ಅಲಸಂದೆ ಕಾಳು (ಅಲಸಂಡೆ)2 ಚಮಚ ಬಟಾಣಿ 2 ಚಮಚ ನೆನೆ ಹಾಕಿ. (6 ಗಂಟೆ ಕಾಲ),  ಕುಕ್ಕರ್ ಗೆ ಚನ್ನ, ಬಟಾಣಿ, ಅಲಸಂದೆ ಕಾಳು , ಬಲಿತ ಹಲಸಿನ ಕಾಯಿ, 3/4 ಕಪ್ ಉಪ್ಪು ರುಚಿಗೆ ತಕ್ಕಷ್ಟು ನೀರು ಸೇರಿಸಿ 3 ಸೀಟಿ ಕೂಗಿಸಿ.  ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1 ಚಮಚ, ಓಂ ಕಾಳು ಸ್ವಲ್ಪ, ಕೊತ್ತಂಬರಿ ಸೊಪ್ಪು ಸ್ವಲ್ಪ, ಹಸಿಮೆಣಸಿನ 2 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಪುಡಿ 1/2 ಚಮಚ, ಹಿಂಗು ಸ್ವಲ್ಪ, ಡ್ರೈ ಮ್ಯಾಂಗೋ ಪೌಡರ್ 1/4 ಚಮಚ ಇವುಗಳನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ .  ನಂತರ ಬ್ರೆಡ್ ಬದಿ ಕಟ್ ಮಾಡಿ ನಂತರ ನೀರಿನಲ್ಲಿ ಅದ್ದಿ ತೆಗೆಯಿರಿ, ನಂತರ ಮಿಕ್ಸ್ ಮಾಡಿ ಇಟ್ಟು ಕೊಂಡ ಸಾಮಗ್ರಿಗಳನ್ನು ಹಾಕಿ ರೋಲ್ ಮಾಡಿ ನಂತರ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ.( ಮೀಡಿಯಂ ಉರಿಯಲ್ಲಿ ಬೇಯಿಸಿ).  ಸಾಸ್ ಜೊತೆ ಅಥವಾ ಚಟ್ನಿ ಜೊತೆ ಸೂಪರ್ ರುಚಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?
September 10, 2026
10:45 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..
August 21, 2026
6:28 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror