ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ಚಟ್ಟಂಬಡೆಗೆ ಬೇಕಾಗುವ ಸಾಮಗ್ರಿಗಳು : ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ 3/4 ಕಪ್. ನೀರಿನಲ್ಲಿ ನೆನೆ ಹಾಕಿ ಇಟ್ಟುಕೊಳ್ಳಿ, ಕಡಲೆ ಬೇಳೆ 1/4 ಕಪ್ (ನೆನೆ ಹಾಕಿ), ಉದ್ದಿನ ಬೇಳೆ 2 ಚಮಚ, ಕಡಲೆ ಬೇಳೆ ಜೊತೆ ನೆನೆ ಹಾಕಿ, ಶುಂಠಿ, ಕರಿಬೇವಿನ ಸೊಪ್ಪು, ಓಂ ಕಾಳು (ಅಜ್ವಾನ್), ಹಸಿಮೆಣಸಿನ ಕಾಯಿ 2, ಇದಕ್ಕೆ ಉಪ್ಪು ಹಾಕಿಲ್ಲ.
ಮಾಡುವ ವಿಧಾನ: ಉಪ್ಪಿನಲ್ಲಿ ಹಾಕಿದ ಹಲಸಿನ ಕಾಯಿ ತೊಳೆದು ನೀರನ್ನು ಸೋಸಿ ಕೊಳ್ಳಿ. ನಂತರ ಜಾರ್ ಗೆ ಹಾಕಿ .ಇದಕ್ಕೆ ನೆನೆ ಹಾಕಿದ ಕಡಲೆ ಬೇಳೆ, ಉದ್ದಿನ ಬೇಳೆ, ಓಂ ಕಾಳು, ಶುಂಠಿ, ಕರಿಬೇವಿನ ಸೊಪ್ಪು, ಹಸಿಮೆಣಸಿನ ಕಾಯಿ ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಇದನ್ನು ಮಿಕ್ಸ್ ಮಾಡಿ . ನಂತರ ಕೈಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಬಿಸಿ ಬಿಸಿಯಾದ ಚಟ್ಟಂಬಡೆ ರೆಡಿ ಬಿಸಿ ಬಿಸಿಯಾದ ಕಾಫಿ ಜೊತೆ ಗರಿಗರಿಯಾದ ಚಟ್ಟಂಬಡೆ ಸೂಪರ್.
ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿನ ಪಾವತಿಯ…
ಅಂತಾರಾಷ್ಟ್ರೀಯ ಕಾಫಿ ದಿನಾಚರಣೆ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ‘ಸೈಕಲ್ ಫಾರ್ ಕಾಫಿ’ ಜಾಥಾ ಆಯೋಜಿಸಲಾಗಿದ್ದು,…
ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ಫೈನಲ್‌ನಲ್ಲಿ ಅ.3ರಂದು ಭಾರತ ಮತ್ತು ಪಾಕಿಸ್ತಾನ ಚಿನ್ನದ…
ಮಳೆಯ ಕೊರತೆಯಿಂದ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವ ಸಾಧ್ಯತೆ ಹಿನ್ನೆಲೆಯಲ್ಲಿ…
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…