ಮಳೆಗಾಲದಲ್ಲಿ ಮತ್ತು ಹಲಸಿನ ಹಣ್ಣಿನ ಸೀಸನ್‌ನಲ್ಲಿ ಹಲಸಿನ ಕಾಯಿಯಿಂದ ವಿವಿಧ ಖಾದ್ಯಗಳನ್ನು ತಯಾರಿಸಲಾಗುತ್ತದೆ. ಅವುಗಳಲ್ಲಿ ಸರಳವಾಗಿ ಹಾಗೂ ಕಡಿಮೆ ಸಾಮಗ್ರಿಗಳಿಂದ ತಯಾರಿಸಬಹುದಾದ ರುಚಿಕರವಾದ ತಿನಿಸು ಎಂದರೆ ಹಲಸಿನ ಕಾಯಿ ಚಟ್ನಿ. ಬಿಸಿ ಅನ್ನ, ಗಂಜಿ, ದೋಸೆ ಅಥವಾ ಚಪಾತಿಯೊಂದಿಗೆ ಈ ಚಟ್ನಿ ಉತ್ತಮ ರುಚಿ ನೀಡುತ್ತದೆ.
ಬೇಕಾಗುವ ಸಾಮಗ್ರಿಗಳು
ಒಗ್ಗರಣೆಗೆ
ಮಾಡುವ ವಿಧಾನ : ಮೊದಲು ಹಲಸಿನ ಕಾಯಿಯ ಎಸಳುಗಳನ್ನು ಚೆನ್ನಾಗಿ ಬೇಯಿಸಿಕೊಳ್ಳಿ. ನಂತರ ಜಾರ್‌ಗೆ ಕಾಯಿತುರಿ, ಬೇಯಿಸಿದ ಹಲಸಿನ ಕಾಯಿ, ಸ್ವಲ್ಪ ಎಣ್ಣೆಯಲ್ಲಿ ಹುರಿದ ಜೀರಿಗೆ ಹಾಗೂ ಕೆಂಪು ಮೆಣಸು, ಉಪ್ಪು ಮತ್ತು ಅಗತ್ಯವಿದ್ದಷ್ಟು ನೀರು ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ.
ರುಬ್ಬಿದ ಮಿಶ್ರಣವನ್ನು ಒಂದು ಪಾತ್ರೆಗೆ ತೆಗೆದು, ಎಣ್ಣೆ ಬಿಸಿ ಮಾಡಿ ಸಾಸಿವೆ ಮತ್ತು ಕರಿಬೇವಿನ ಸೊಪ್ಪಿನ ಒಗ್ಗರಣೆ ನೀಡಿ. ಬಳಿಕ ಅದನ್ನು ಚಟ್ನಿಗೆ ಸೇರಿಸಿ ಚೆನ್ನಾಗಿ ಕಲಸಿದರೆ ರುಚಿಕರವಾದ ಹಲಸಿನ ಕಾಯಿ ಚಟ್ನಿ ಸಿದ್ಧ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ-ಹವಾಮಾನ ಬದಲಾವಣೆ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
Jackfruit Chutney is a simple and delicious traditional recipe made using boiled jackfruit, coconut, cumin, and red chilies. It pairs well with hot rice, dosa, chapati, and porridge, offering a unique seasonal flavor.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್‌ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್‌ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…