ಹೊಸರುಚಿ | ಹಲಸಿನ ಹಣ್ಣಿನ ಕಸ್ಟರ್ಡ್

October 25, 2025
6:31 AM

ಹಲಸಿನ ಹಣ್ಣಿನ ಕಸ್ಟರ್ಡ್ ಗೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್ ಚಿಕ್ಕದಾಗಿ ಕಟ್ ಮಾಡಿ,  ಕಸ್ಟರ್ಡ್ ಪೌಡರ್ 3 ಚಮಚ, ಹಾಲು 2 ಕಪ್, ಸಕ್ಕರೆ 3 ಚಮಚ, ಏಲಕ್ಕಿ ಪುಡಿ ಸ್ವಲ್ಪ , ಗೋಡಂಬಿ, ಬಾದಾಮಿ

ಮಾಡುವ ವಿಧಾನ :  ಒಂದು ಬೌಲ್ ಗೆ ಕಸ್ಟರ್ಡ್ ಪೌಡರ್ 4 ಚಮಚ ಹಾಲು ಹಾಕಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ಪಾತ್ರೆಗೆ ಹಾಲು , ಸಕ್ಕರೆ ಹಾಕಿ ಕುದಿಸಿ ಇದಕ್ಕೆ ಏಲಕ್ಕಿ ಪುಡಿ, ಹಾಲಿನಲ್ಲಿ ಹಾಕಿದ ಕಸ್ಟರ್ಡ್ ಪೌಡರ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುದಿಸಿ ನಂತರ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕ ದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಬಾದಾಮಿ ಹಾಕಿ ಮಿಕ್ಸ್ ಮಾಡಿ ಸವಿಯಿರಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror