ಹಲಸಿನ ಹಣ್ಣಿನ ಕಸ್ಟರ್ಡ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್ ಚಿಕ್ಕದಾಗಿ ಕಟ್ ಮಾಡಿ, ಕಸ್ಟರ್ಡ್ ಪೌಡರ್ 3 ಚಮಚ, ಹಾಲು 2 ಕಪ್, ಸಕ್ಕರೆ 3 ಚಮಚ, ಏಲಕ್ಕಿ ಪುಡಿ ಸ್ವಲ್ಪ , ಗೋಡಂಬಿ, ಬಾದಾಮಿ
ಮಾಡುವ ವಿಧಾನ : ಒಂದು ಬೌಲ್ ಗೆ ಕಸ್ಟರ್ಡ್ ಪೌಡರ್ 4 ಚಮಚ ಹಾಲು ಹಾಕಿ ಮಿಕ್ಸ್ ಮಾಡಿ ಇಟ್ಟುಕೊಳ್ಳಿ. ಒಂದು ಪಾತ್ರೆಗೆ ಹಾಲು , ಸಕ್ಕರೆ ಹಾಕಿ ಕುದಿಸಿ ಇದಕ್ಕೆ ಏಲಕ್ಕಿ ಪುಡಿ, ಹಾಲಿನಲ್ಲಿ ಹಾಕಿದ ಕಸ್ಟರ್ಡ್ ಪೌಡರ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುದಿಸಿ ನಂತರ ಸ್ಟವ್ ಆಫ್ ಮಾಡಿ ಇದಕ್ಕೆ ಚಿಕ್ಕ ದಾಗಿ ಕಟ್ ಮಾಡಿದ ಹಲಸಿನ ಹಣ್ಣು, ಗೋಡಂಬಿ ಬಾದಾಮಿ ಹಾಕಿ ಮಿಕ್ಸ್ ಮಾಡಿ ಸವಿಯಿರಿ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…