Advertisement
ಅನುಕ್ರಮ

ಹೊಸರುಚಿ | ಹಲಸಿನ ಕಾಯಿ ದಾಲ್

Share

ಹಲಸಿನ ಕಾಯಿ ದಾಲ್ :  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : 
ಹಲಸಿನ ಕಾಯಿ ಚಿಕ್ಕ ದಾಗಿ ಕಟ್ ಮಾಡಿ. (1 ಕಪ್.), ದಾಲ್ 3 ಚಮಚ, ಇವುಗಳನ್ನು ತೊಳೆದು ಕುಕ್ಕರ್ ಗೆ ಹಾಕಿ. ನಂತರ ಎಣ್ಣೆ 1 ಚಮಚ, ನೀರು ಸೇರಿಸಿ 3 ಸೀಟಿ ಕೂಗಿಸಿ. ನಂತರ ನೀರನ್ನು ಸೋಸಿ . ಹಲಸಿನ ಕಾಯಿ 3/4 ಕಪ್ ಅಷ್ಟು ತೆಗೆದು ಇಟ್ಟುಕೊಳ್ಳಿ.  ನಂತರ ಉಳಿದ ಬೇಳೆ ಮತ್ತು ಹಲಸಿನ ಕಾಯಿ, ರುಬ್ಬಿಕೊಳ್ಳಿ. ಅದೇ ಕುಕ್ಕರ್ ಗೆ ಎಣ್ಣೆ 2 ಚಮಚ, ಜೀರಿಗೆ 1/2 ಚಮಚ, ಸಾಸಿವೆ 1/4 ಚಮಚ, ಕೆಂಪು ಮೆಣಸು, ಕರಿಬೇವಿನ ಸೊಪ್ಪು, ಹಾಕಿ ಒಗ್ಗರಣೆ ಚಟಪಟಾಯಿಸಿ.

ಹಸಿಮೆಣಸಿನ ಕಾಯಿ 2 ಕಟ್ ಮಾಡಿ ಹಾಕಿ, ಬೆಳ್ಳುಳ್ಳಿ 8 ಎಸಳು ಜಜ್ಜಿ ಹಾಕಿಕೊಳ್ಳಿ, ಹಿಂಗು ಸ್ವಲ್ಪ,ಶುಂಠಿ ಜಜ್ಜಿ ಹಾಕಿ ನಂತರ ರುಬ್ಬಿದ ಮಿಶ್ರಣ ನೀರು , ಹುಣಸೆ ರಸ 1 ಚಮಚ ಉಪ್ಪು ರುಚಿಗೆ ತಕ್ಕಷ್ಟು, ಸೇರಿಸಿ ಉಳಿದ ಹಲಸಿನ ಕಾಯಿ ಹಾಕಿ ಚೆನ್ನಾಗಿ ಕುದಿಸಿ ಸ್ಟವ್ ಆಫ್ ಮಾಡಿ. ನಂತರ ಕೊತ್ತಂಬರಿ ಸೊಪ್ಪು, ನಿಂಬೆರಸ ಸ್ವಲ್ಪ ಸೇರಿಸಿ. ಬಿಸಿ ಬಿಸಿಯಾದ ಅನ್ನ ತುಪ್ಪ ಹಲಸಿನ ಕಾಯಿ ದಾಲ್ , ಹಪ್ಪಳ ಸಂಡಿಗೆ ಜೊತೆಗೆ ಸೂಪರ್ ರುಚಿ…. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ…. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

13 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

14 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

16 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

16 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago