ಹೊಸರುಚಿ | ಹಲಸಿನ ಹಣ್ಣಿನ ಐಸ್ ಕ್ಯಾಂಡಿ

November 1, 2025
8:30 AM

ಹಲಸಿನ ಹಣ್ಣಿನ ಐಸ್ ಕ್ಯಾಂಡಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್ , ಹಾಲು 2 ಕಪ್, ಸಕ್ಕರೆ ಅಥವಾ ಬೆಲ್ಲ, 4 ಚಮಚ, ಏಲಕ್ಕಿ ಪುಡಿ ಸ್ವಲ್ಪ.

ಮಾಡುವ ವಿಧಾನ : ಹಲಸಿನ ಹಣ್ಣು ಕ್ಲೀನ್ ಮಾಡಿ ಜಾರ್ ಗೆ ಹಾಕಿ ಇದಕ್ಕೆ ಹಲಸಿನ ಹಣ್ಣು ಏಲಕ್ಕಿ ಪುಡಿ, ಸಕ್ಕರೆ ಅಥವಾ ಬೆಲ್ಲ ಹಾಕಿ ನುಣ್ಣಗೆ ರುಬ್ಬಿ.
ಬಿಸಿ ಮಾಡಿ ಆರಿಸಿದ ತಣ್ಣನೆ ಆದ ಹಾಲಿಗೆ ಹಾಕಿ ಮಿಕ್ಸ್ ಮಾಡಿ ಐಸ್ ಕ್ಯಾಂಡಿ ಮೌಲ್ಡ್ ಗೆ ಹಾಕಿ 6 ಗಂಟೆ ಕಾಲ ಗಟ್ಟಿ ಆಗಲು ಬಿಡಿ ನಂತರ ಸವಿಯಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror