ಹೊಸರುಚಿ | ಹಲಸಿನ ಹಣ್ಣಿನ ಜಾಮ್

May 17, 2025
8:00 AM

ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3 ಕಪ್, ಸಕ್ಕರೆ 2.1/2 ಕಪ್, ಕಾಳುಮೆಣಸು ಸ್ವಲ್ಪ, ನಿಂಬೆ ರಸ 1/4 ಚಮಚ,
ಶುಂಠಿ ತೊಳೆದು ಚಿಕ್ಕ ದಾಗಿ ಕಟ್ ಮಾಡಿ 1/4 ಚಮಚ, ಸ್ವಲ್ಪ ಉಪ್ಪು.

Advertisement

ಮಾಡುವ ವಿಧಾನ: ಜಾರ್ ಗೆ ಹಲಸಿನ ಹಣ್ಣು ಕಾಳುಮೆಣಸು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಬಾಣಲೆಗೆ ರುಬ್ಬಿದ ಮಿಶ್ರಣ, ಸಕ್ಕರೆ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಟ್ ಮಾಡಿದ ಶುಂಠಿ, ಉಪ್ಪು ಸ್ವಲ್ಪ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪಾಕ ತಳ ಬಿಡುತ್ತಾ ಬಂದಾಗ ನಿಂಬೆ ರಸ ಹಾಕಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಬಿಸಿ ಆರಿದ ನಂತರ ಗಾಳಿ ಆಡದ ಡಬ್ಬಿಯಲ್ಲಿ ಶೇಖರಿಸಿ ಇಟ್ಟುಕೊಳ್ಳಿ. ಇದು ದೋಸೆ ಜೊತೆ ಸೂಪರ್

ವಿಶೇಷ ಸೂಚನೆಗಳು:

  • ಹಣ್ಣು ತುಂಬಾ ಸಿಹಿ ಇದ್ದರೆ ಸಕ್ಕರೆ ಸ್ವಲ್ಪ ಕಡಿಮೆ ಹಾಕಿಕೊಳ್ಳಿ.
  • ಪಾಕ ಕೈಗೆ ಅಂಟುವುದಿಲ್ಲ ಎಂದು ಆದರೆ ಪಾಕ ಆಗಿದೆ ಎಂದು ಅರ್ಥ.
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್
February 15, 2026
6:32 AM
by: ದಿವ್ಯ ಮಹೇಶ್
ಜೀವನಪ್ರೀತಿ
February 15, 2026
6:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ
February 15, 2026
5:54 AM
by: ಮಹೇಶ್ ಪುಚ್ಚಪ್ಪಾಡಿ
ಕಾಲದ ದೋಷವೇ..? ನಮ್ಮ ಮನಸ್ಸಿನ ದೋಷವೇ..?
February 10, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror