ಹಲಸಿನ ಹಣ್ಣಿನ ಜಾಮ್ ಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 3 ಕಪ್, ಸಕ್ಕರೆ 2.1/2 ಕಪ್, ಕಾಳುಮೆಣಸು ಸ್ವಲ್ಪ, ನಿಂಬೆ ರಸ 1/4 ಚಮಚ,
ಶುಂಠಿ ತೊಳೆದು ಚಿಕ್ಕ ದಾಗಿ ಕಟ್ ಮಾಡಿ 1/4 ಚಮಚ, ಸ್ವಲ್ಪ ಉಪ್ಪು.
ಮಾಡುವ ವಿಧಾನ: ಜಾರ್ ಗೆ ಹಲಸಿನ ಹಣ್ಣು ಕಾಳುಮೆಣಸು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಬಾಣಲೆಗೆ ರುಬ್ಬಿದ ಮಿಶ್ರಣ, ಸಕ್ಕರೆ, ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಕಟ್ ಮಾಡಿದ ಶುಂಠಿ, ಉಪ್ಪು ಸ್ವಲ್ಪ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಪಾಕ ತಳ ಬಿಡುತ್ತಾ ಬಂದಾಗ ನಿಂಬೆ ರಸ ಹಾಕಿ ಮಿಕ್ಸ್ ಮಾಡಿ ಸ್ಟವ್ ಆಫ್ ಮಾಡಿ. ಬಿಸಿ ಆರಿದ ನಂತರ ಗಾಳಿ ಆಡದ ಡಬ್ಬಿಯಲ್ಲಿ ಶೇಖರಿಸಿ ಇಟ್ಟುಕೊಳ್ಳಿ. ಇದು ದೋಸೆ ಜೊತೆ ಸೂಪರ್
ವಿಶೇಷ ಸೂಚನೆಗಳು:
ರಾಜ್ಯದ ಕೆಲವು ಕಡೆ ಮಳೆ ಕಡಿಮೆ ಇದ್ದು, ಮುಂದಿನ 7 ದಿನಗಳ ಹವಾಮಾನ…
ಪ್ರೇಮ ಸಂಬಂಧವು ಭಾವನಾತ್ಮಕ ಸಾಮರಸ್ಯ, ಪರಸ್ಪರ ಗೌರವ ಮತ್ತು ವಿಶ್ವಾಸದ ಮೇಲೆ ನಿಂತಿದೆ.…
ದೇಶದ ಪ್ರತಿಷ್ಠಿತ ಮಹೇಂದ್ರ ಏಂಡ್ ಮಹೇಂದ್ರ ಕಂಪೆನಿಯು ನೂತನವಾಗಿ ತಯಾರಿಸಿದ ಹೊಸ ಮಾದರಿಯ…
ಶೇ.30-40 ರಷ್ಟು ಅಡಿಕೆ ಕೊಳೆರೋಗದಿಂದ ಹಾನಿಯಾಗಿರುವ ಹಾಗೂ ಶೇ.50 ಕ್ಕಿಂತ ಅಧಿಕ ಅಡಿಕೆ…
ಹಲಸಿನ ಬೇಳೆ ಸೂಪ್ ಗೆ ಬೇಕಾಗುವ ವಸ್ತುಗಳು : ಹಲಸಿನ ಬೇಳೆ, ಉಪ್ಪು…
ಮಗನಿಗೆ ತಂದೆ, ಮಗಳಿಗೆ ತಾಯಿ, ಸಿಬ್ಬಂದಿಗಳಿಗೆ ಸಂಸ್ಥೆಯು - ಕಾಮಧೇನು. ಕಾಮಿಸಿದ, ಇಚ್ಛಿಸಿದ…