ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

June 14, 2025
7:13 AM
ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್   ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್, ಕಡಲೆ ಹಿಟ್ಟು 1 ಕಪ್, ಸಕ್ಕರೆ 1 ಕಪ್, ನೀರು 1/4 ಕಪ್, ತುಪ್ಪ 5 ಚಮಚ, ಏಲಕ್ಕಿ ಪುಡಿ ಸ್ವಲ್ಪ.

ಮಾಡುವ ವಿಧಾನ: ಮೊದಲಿಗೆ ಹಲಸಿನ ಹಣ್ಣನ್ನು ನುಣ್ಣಗೆ ರುಬ್ಬಿಕೊಳ್ಳಿ.  ಬಾಣಲೆಗೆ ಕಡಲೆ ಹಿಟ್ಟು ಹಾಕಿ ಫ್ರೈ ಮಾಡಿ. ನಂತರ ಗಾಳಿಸಿ. ಇದಕ್ಕೆ ನೀರು ಸಕ್ಕರೆ ಹಾಕಿ ಒಂದು ಎಳೆ ಪಾಕ ಬಂದ ನಂತರ ರುಬ್ಬಿದ ಹಲಸಿನ ಹಣ್ಣು, ಕಡಲೆ ಹಿಟ್ಟು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದಕ್ಕೆ ತುಪ್ಪ, ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ಪಾಕ ತಳ ಬಿಡುತ್ತಾ ಬಂದಾಗ ಸ್ಟವ್ ಆಫ್ ಮಾಡಿ . ತುಪ್ಪ ಸವರಿದ ತಟ್ಟೆಗೆ ಹಾಕಿ ಬೇಕಾದ ಆಕಾರದಲ್ಲಿ ಕಟ್ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror