ಹಲಸಿನ ಹಣ್ಣಿನ ಮೈಸೂರು ಪಾಕ್ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣು 1 ಕಪ್, ಕಡಲೆ ಹಿಟ್ಟು 1 ಕಪ್, ಸಕ್ಕರೆ 1 ಕಪ್, ನೀರು 1/4 ಕಪ್, ತುಪ್ಪ 5 ಚಮಚ, ಏಲಕ್ಕಿ ಪುಡಿ ಸ್ವಲ್ಪ.
ಮಾಡುವ ವಿಧಾನ: ಮೊದಲಿಗೆ ಹಲಸಿನ ಹಣ್ಣನ್ನು ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆಗೆ ಕಡಲೆ ಹಿಟ್ಟು ಹಾಕಿ ಫ್ರೈ ಮಾಡಿ. ನಂತರ ಗಾಳಿಸಿ. ಇದಕ್ಕೆ ನೀರು ಸಕ್ಕರೆ ಹಾಕಿ ಒಂದು ಎಳೆ ಪಾಕ ಬಂದ ನಂತರ ರುಬ್ಬಿದ ಹಲಸಿನ ಹಣ್ಣು, ಕಡಲೆ ಹಿಟ್ಟು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಇದಕ್ಕೆ ತುಪ್ಪ, ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ . ಪಾಕ ತಳ ಬಿಡುತ್ತಾ ಬಂದಾಗ ಸ್ಟವ್ ಆಫ್ ಮಾಡಿ . ತುಪ್ಪ ಸವರಿದ ತಟ್ಟೆಗೆ ಹಾಕಿ ಬೇಕಾದ ಆಕಾರದಲ್ಲಿ ಕಟ್ ಮಾಡಿ.
ಅಂಗಾಂಶ ಕೃಷಿ ಅಡಿಕೆ ಗಿಡಗಳ ಬೇರುಗಳ ಬೆಳವಣಿಗೆ ಮತ್ತು ಬದುಕುಳಿಯುವಿಕೆಯನ್ನು ಹೆಚ್ಚಿಸುವ ಮಾರ್ಪಡಿಸಿದ…
ನವೆಂಬರ್ 1ರಿಂದ ಕರ್ನಾಟಕದ ಕರಾವಳಿ, ಮಲೆನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು…
ಮಣ್ಣಿನ ಫಲವತ್ತತೆ ಮತ್ತು ಮಾನವ ಆರೋಗ್ಯ ಕಾಪಾಡಲು ರೈತರು ಸಾವಯವ ಕೃಷಿಗೆ ಆದ್ಯತೆ…
ಎತ್ತರದ ಅಡಿಕೆ ತೋಟಗಳಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಿಸಲು ಐಸಿಎಆರ್–ಸಿಪಿಸಿಆರ್‌ಐ ವಿಜ್ಞಾನಿಗಳು ವೈಜ್ಞಾನಿಕ…
ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…
ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…