Advertisement
ಅನುಕ್ರಮ

ಹೊಸರುಚಿ | ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು

Share

ಹಲಸಿನ ಕಾಯಿ ದೋಸೆ ಹಿಟ್ಟಿನ ಪಡ್ಡು ಮಾಡುವ ವಿಧಾನ : ದೋಸೆ ಹಿಟ್ಟು, ಇದಕ್ಕೆ ಸಣ್ಣದಾಗಿ ಕಟ್ ಮಾಡಿದ ಈರುಳ್ಳಿ 2, ಹಸಿಮೆಣಸು 1 ಚಿಕ್ಕ ದಾಗಿ ಕಟ್ ಮಾಡಿ. ಕ್ಯಾರೆಟ್ ಚಿಕ್ಕ ದಾಗಿ ಕಟ್ ಮಾಡಿ 5 ಚಮಚ. ಕೊತ್ತಂಬರಿ ಸೊಪ್ಪು, ಕರಿಬೇವಿನ ಸೊಪ್ಪು ಚಿಕ್ಕ ದಾಗಿ ಕಟ್ ಮಾಡಿ. ಇವೆಲ್ಲವನ್ನು ಮಿಕ್ಸ್ ಮಾಡಿ.

ಮತ್ತೊಂದು ಹಸಿಮೆಣಸಿನ ಕಾಯಿ ರೌಂಡ್ ಆಗಿ ಕಟ್ ಮಾಡಿ. ಚಿಲ್ಲಿ ಫ್ಲೆಕ್ಸ್, ಎಣ್ಣೆ . ಪಡ್ಡು ಪಾತ್ರೆ ಬಿಸಿ ಆದಾಗ ಅದಕ್ಕೆ ಎಣ್ಣೆ ಸ್ವಲ್ಪ ಹಾಕಿ ನಂತರ ಸ್ವಲ್ಪ , ಸ್ವಲ್ಪ ಹಿಟ್ಟು ಹಾಕಿ ಅದರ ಮೇಲೆ ಚಿಲ್ಲಿ ಫ್ಲೆಕ್ಸ್ , ರೌಂಡ್ ಆಗಿ ಕಟ್ ಮಾಡಿದ ಹಸಿಮೆಣಸು ಹಾಕಿ ಮುಚ್ಚಳ ಮುಚ್ಚಿ. ಬೆಂದ ನಂತರ ಮತ್ತೆ ಕವುಚಿ ಹಾಕಿ ತೆಗೆಯಿರಿ.. ಈವಾಗ ಬಿಸಿ ಬಿಸಿಯಾದ ಪಡ್ಡು ರೆಡಿ

ಮಾವಿನ ಕಾಯಿ ಚಟ್ನಿ: ಕಾಯಿತುರಿ 1/2 ಕಪ್, ಮಾವಿನ ಕಾಯಿ ಕಟ್ ಮಾಡಿದ್ದು 5 ತುಂಡು, ಹಸಿಮೆಣಸು 3, ಉಪ್ಪು ರುಚಿಗೆ ತಕ್ಕಷ್ಟು. ಜಾರ್ ಗೆ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಿಸಿ ಬಿಸಿ ಪಡ್ಡು ಮಾವಿನ ಕಾಯಿ ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

19 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

19 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

20 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

23 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago