ಹೊಸರುಚಿ | ಹಲಸಿನ ಕಾಯಿ ಪಕೋಡ

May 3, 2025
8:00 AM

ಬಲಿತ ಹಲಸಿನ ಕಾಯಿ ಪಕೋಡ(Raw Jack fruit Pakoda ) : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ

ಹಲಸಿನ ಕಾಯಿ ಕಟ್ ಮಾಡಿ ಕ್ಲೀನ್ ಮಾಡಿ ತೆಳ್ಳಗೆ ಕಟ್ ಮಾಡಿ ಇಡಿ.ಜಾರ್ ಗೆ ಗೋಡಂಬಿ 1 ಚಮಚ, ಅಜ್ವನ್ ಸ್ವಲ್ಪ (ಓಂ ಕಾಳು) ಮೆಣಸಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು, ಕಟ್ ಮಾಡಿದ ಹಲಸಿನ ಕಾಯಿ 1/2 ಕಪ್ ಹಾಕಿ ರುಬ್ಬಿಕೊಳ್ಳಿ.  ಒಂದು ಪಾತ್ರೆಗೆ ಹಾಕಿ. ಇದಕ್ಕೆ ತೆಳ್ಳಗೆ ಕಟ್ ಮಾಡಿದ ಹಲಸಿನ ಕಾಯಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.ಕಡಲೆ ಹಿಟ್ಟು ಸ್ವಲ್ಪ, ಅಕ್ಕಿ ಹುಡಿ ಸ್ವಲ್ಪ, ಹಿಂಗು ಸ್ವಲ್ಪ, ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ ಸಾಸ್ ಜೊತೆ ಸವಿಯಿರಿ. ಸಂಜೆ ಕಾಫಿ ಟೀ ಜೊತೆ ಸೂಪರ್

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ
April 5, 2026
9:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!
April 4, 2026
8:44 AM
by: ದಿವ್ಯ ಮಹೇಶ್
ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror