ಬಲಿತ ಹಲಸಿನ ಕಾಯಿ ಪಕೋಡ(Raw Jack fruit Pakoda ) : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ
ಹಲಸಿನ ಕಾಯಿ ಕಟ್ ಮಾಡಿ ಕ್ಲೀನ್ ಮಾಡಿ ತೆಳ್ಳಗೆ ಕಟ್ ಮಾಡಿ ಇಡಿ.ಜಾರ್ ಗೆ ಗೋಡಂಬಿ 1 ಚಮಚ, ಅಜ್ವನ್ ಸ್ವಲ್ಪ (ಓಂ ಕಾಳು) ಮೆಣಸಿನ ಪುಡಿ, ಉಪ್ಪು ರುಚಿಗೆ ತಕ್ಕಷ್ಟು, ಕಟ್ ಮಾಡಿದ ಹಲಸಿನ ಕಾಯಿ 1/2 ಕಪ್ ಹಾಕಿ ರುಬ್ಬಿಕೊಳ್ಳಿ. ಒಂದು ಪಾತ್ರೆಗೆ ಹಾಕಿ. ಇದಕ್ಕೆ ತೆಳ್ಳಗೆ ಕಟ್ ಮಾಡಿದ ಹಲಸಿನ ಕಾಯಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.ಕಡಲೆ ಹಿಟ್ಟು ಸ್ವಲ್ಪ, ಅಕ್ಕಿ ಹುಡಿ ಸ್ವಲ್ಪ, ಹಿಂಗು ಸ್ವಲ್ಪ, ಸ್ವಲ್ಪ ನೀರು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕಾದ ಎಣ್ಣೆಯಲ್ಲಿ ಸ್ವಲ್ಪ ಸ್ವಲ್ಪ ಹಾಕಿ ಕೆಂಪಗೆ ಕರಿದು ತೆಗೆಯಿರಿ ಸಾಸ್ ಜೊತೆ ಸವಿಯಿರಿ. ಸಂಜೆ ಕಾಫಿ ಟೀ ಜೊತೆ ಸೂಪರ್
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…