ಹೊಸರುಚಿ | ಹಲಸಿನ ಕಾಯಿ ಪಾಪಡ್ ಚಾಟ್

September 6, 2025
7:00 AM

ಪಾಪಡ್ ಚಾಟ್ ಹಲಸಿನ ಕಾಯಿ ಹಪ್ಪಳದ ಚಾಟ್ ಗೆ   ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಹಪ್ಪಳ 4, ಈರುಳ್ಳಿ, ಟೊಮೆಟೊ, ಕೊತ್ತಂಬರಿ ಸೊಪ್ಪು,ಕ್ಯಾರೆಟ್ ತುರಿ, ಗರಂ ಮಸಾಲ, ಚಾಟ್ ಮಸಾಲ, ಕೊತ್ತಂಬರಿ ಪುಡಿ, ಜೀರಿಗೆ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಸಾಂಬಾರ್ ಪುಡಿ ಸ್ವಲ್ಪ , ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಹಪ್ಪಳ ದ ಮೇಲೆ ಹಾಕಿ.ನಂತರ ಮಸಾಲ ಕಡಲೆ 1 ಚಮಚ, ಉಪ್ಪು ಸೊಳೆ ವಡೆ 6 ಪುಡಿ ಮಾಡಿ ಹಾಕಿ, ಸೇವ್ ಜೊತೆ ಸೂಪರ್ . ಮಕ್ಕಳು ಮಸಾಲೆ ಪೂರಿ, ಪಾನಿ ಪೂರಿಗೆ ಒತ್ತಾಯ ಮಾಡಿದಾಗ ಮನೆಯಲ್ಲೇ ಮಾಡಬಹುದಾದ ನಮ್ಮದೇ ಉತ್ಪನ್ನದ ಒಂದು ಚಾಟ್‌ ಸಿದ್ಧ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

“ಅನ್ನವೇ ಪರಮಾತ್ಮ” ಸಂದೇಶದೊಂದಿಗೆ ಗೋಕರ್ಣದಲ್ಲಿ ಈ ಬಾರಿ ರಾಘವೇಶ್ವರ ಶ್ರೀಗಳಿಂದ ‘ಅನ್ನಬ್ರಹ್ಮ ಚಾತುರ್ಮಾಸ್ಯ’
June 20, 2026
7:10 AM
by: ದ ರೂರಲ್ ಮಿರರ್.ಕಾಂ
ತಿರಸ್ಕೃತ ಮಾವು, ತೆಂಗಿನಿಂದಲೂ ಕೋಟಿ ಮೌಲ್ಯದ ಉದ್ಯಮ – ‘ಜೀರೋ ವೇಸ್ಟ್’ ಮಾದರಿ ರೈತರಿಗೆ ಹೊಸ ಆಶಾಕಿರಣ
June 20, 2026
7:00 AM
by: ದ ರೂರಲ್ ಮಿರರ್.ಕಾಂ
2050 ರೊಳಗೆ ಕ್ಯಾನ್ಸರ್ ಚಿಕಿತ್ಸಾ ಕ್ಷೇತ್ರದಲ್ಲಿ 10 ಕೋಟಿ ಸಿಬ್ಬಂದಿ ಕೊರತೆ..? ನರ್ಸ್‌ಗಳು, ಡಯಾಗ್ನೋಸ್ಟಿಕ್ ತಜ್ಞರೇ ಹೆಚ್ಚು ಕೊರತೆಯಾಗುವ ಎಚ್ಚರಿಕೆ
June 20, 2026
6:49 AM
by: ಮಿರರ್‌ ಡೆಸ್ಕ್
ಮಹಾರಾಷ್ಟ್ರದಲ್ಲಿ50 ಕ್ಕೂ ಹೆಚ್ಚು ಅಡಿಕೆ ಲಾರಿಗಳಿಗೆ ತಡೆ – ವ್ಯಾಪಾರಿಗಳಿಗೆ ಸಂಕಷ್ಟ- ಶಿವಮೊಗ್ಗ ಸಂಸದ, ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ಮನವಿ
June 19, 2026
10:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror