Advertisement
ಅನುಕ್ರಮ

ಹೊಸರುಚಿ | ಹಲಸಿನಕಾಯಿ ರಚ್ಚೆಯ ಚಟ್ನಿ

Share

ಹಲಸಿನಕಾಯಿ ರಚ್ಚೆಯ ಚಟ್ನಿಗೆ ಬೇಕಾಗುವ ಸಾಮಗ್ರಿಗಳು:  ರಚ್ಚೆ 1/2 ಕಪ್( ಬೇಯಿಸಿ ಕೊಳ್ಳಿ),  ಕೊತ್ತಂಬರಿ ಬೀಜ 1 ಚಮಚ, ಜೀರಿಗೆ 1/2 ಚಮಚ,  ಬೆಳ್ಳುಳ್ಳಿ 4 ಎಸಳು, ಕೆಂಪು ಮೆಣಸು 3 , ಕಾಯಿತುರಿ 1/2 ಕಪ್, ಹುಣಸೆ ಹಣ್ಣು ಸ್ವಲ್ಪ.………ಮುಂದೆ ಓದಿ……..

ಮಾಡುವ ವಿಧಾನ: ಕೊತ್ತಂಬರಿ, ಜೀರಿಗೆ, ಬೆಳ್ಳುಳ್ಳಿ, ಕೆಂಪು ಮೆಣಸು, ಹುಣಸೆ ಹಣ್ಣು, ಫ್ರೈ ಮಾಡಿ ಕೊಳ್ಳಿ. ಮಿಕ್ಸಿ ಜಾರ್ ಗೆ ಕಾಯಿತುರಿ ಫ್ರೈ ಮಾಡಿದ ಸಾಮಗ್ರಿಗಳು, ರಚ್ಚೆ, ಉಪ್ಪು ರುಚಿಗೆ ತಕ್ಕಷ್ಟು ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಒಗ್ಗರಣೆ: ಸಾಸಿವೆ, ಎಣ್ಣೆ ,ಕೆಂಪು ಮೆಣಸು ಹಾಕಿ ಒಗ್ಗರಣೆ ಮಾಡಿಕೊಳ್ಳಿ. ಬಿಸಿ ಬಿಸಿಯಾದ ಅನ್ನದ ಜೊತೆ, ದೋಸೆ ಜೊತೆ ಹಲಸಿನಕಾಯಿ ರಚ್ಚೆಯ ಚಟ್ನಿ ಬಲು ಸೂಪರ್.‌

ಬರಹ :
ದಿವ್ಯಾ ಮಹೇಶ್.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಪರಿಸರ ಸಮತೋಲನಕ್ಕೆ ಗಿಡ-ಮರಗಳೇ ಆಧಾರ – ಪ್ರತಿಯೊಬ್ಬರೂ ವಿಶೇಷ ಸಂದರ್ಭಗಳಲ್ಲಿ ಗಿಡ ನೆಡಬೇಕು

ಪರಿಸರ ಸಮತೋಲನ ಮತ್ತು ಜೀವವೈವಿಧ್ಯ ಸಂರಕ್ಷಣೆಗೆ ಗಿಡ-ಮರಗಳು ಅತ್ಯಗತ್ಯ ಎಂದು ಕೇಂದ್ರ ಕೃಷಿ…

2 hours ago

ಹವಾಮಾನ ವರದಿ | 12-11-2026 | ನ.15–16 ರಂದು ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ತುಂತುರು ಮಳೆ ಸಾಧ್ಯತೆ

ಕರ್ನಾಟಕದಾದ್ಯಂತ ಮುಂದಿನ 10 ದಿನ ಒಣಹವೆ ಮುಂದುವರಿಯುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ರಾತ್ರಿ…

2 hours ago

ಪೊಲೀಸ್ ಕಾನ್ಸ್‌ಟೇಬಲ್‌, ಹೆಡ್ ಕಾನ್ಸ್‌ಟೇಬಲ್‌ಗಳಿಗೆ ‘ಖಾಕಿ ವಿಜಿಲ್ ಗಾರ್ಡ್’ ಕಡ್ಡಾಯ – ಡಿಜಿಪಿ ಎಂ.ಎ. ಸಲೀಂ ಆದೇಶ

ರಾಜ್ಯ ಪೊಲೀಸ್ ಇಲಾಖೆಯ ಕಾನ್ಸ್‌ಟೇಬಲ್‌ಗಳು ಹಾಗೂ ಹೆಡ್ ಕಾನ್ಸ್‌ಟೇಬಲ್‌ಗಳಿಗೆ ನೂತನ ‘ಖಾಕಿ ವಿಜಿಲ್…

7 hours ago

ದಾವಣಗೆರೆಯಲ್ಲಿ 18,357 ತೋಟಗಾರಿಕಾ ಬೆಳೆಗಾರರಿಗೆ ₹88 ಕೋಟಿ ಬೆಳೆ ವಿಮೆ ಪರಿಹಾರ – ಅಡಿಕೆ ಬೆಳೆಗಾರರಿಗೆ ಹೆಚ್ಚಿನ ಮೊತ್ತ

ದಾವಣಗೆರೆ ಜಿಲ್ಲೆಯ 18,357 ತೋಟಗಾರಿಕಾ ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ…

7 hours ago

ಬಿಪಿಎಲ್‌ ಪಡಿತರ ಚೀಟಿ ಇ-ಕೆವೈಸಿ ಗಡುವು ನ.30ರವರೆಗೆ ವಿಸ್ತರಣೆ

ರಾಜ್ಯದಲ್ಲಿ ಬಿಪಿಎಲ್‌ ಪಡಿತರ ಚೀಟಿಗಳ ಇ-ಕೆವೈಸಿ ಗಡುವನ್ನು ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ ಎಂದು…

8 hours ago

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಮೋಹನ್ ಭಾಗವತ್ ಕರೆ

ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ ಸಾಂಪ್ರದಾಯಿಕವಾಗಿ ದೀಪಾವಳಿ ಆಚರಿಸುವಂತೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್…

8 hours ago