ಹಲಸಿನ ಕಾಯಿ ಪೂರಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಕಾಯಿ 1/2 ಕಪ್, ಗೋಧಿ ಹುಡಿ.1 ಕಪ್, ಜೀರಿಗೆ 1/2 ಸ್ಪೂನ್, ಉಪ್ಪು ರುಚಿಗೆ, ಶುಂಠಿ ನೀರು
ಕರಿಯಲು ಎಣ್ಣೆ.
ಮಾಡುವ ವಿಧಾನ: ಮೊದಲಿಗೆ ಹಲಸಿನ ಕಾಯಿ ಗೆ ಸ್ವಲ್ಪ ನೀರು ,ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ನಂತರ ಒಂದು ಪಾತ್ರೆಗೆ ರುಬ್ಬಿಕೊಂಡ ಮಿಶ್ರಣವನ್ನು ಹಾಕಿ ಗೋಧಿ ಹುಡಿ, ಜೀರಿಗೆ, ಉಪ್ಪು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಚಪಾತಿ ಹಿಟ್ಟಿನ ಹದಕ್ಕೆ ಕಲಸಿ. ನಂತರ ನಿಂಬೆ ಹಣ್ಣಿನ ಗಾತ್ರಕ್ಕೆ ಉಂಡೆಗಳನ್ನು ಮಾಡಿ. ಪ್ಲಾಸ್ಟಿಕ್ ನಲ್ಲಿ ಉಂಡೆ ಇಟ್ಟು ಒತ್ತಿ ಕಾದ ಎಣ್ಣೆ ಯಲ್ಲಿ ಕರಿಯಿರಿ. ರುಚಿ ಕರವಾದ ಹಲಸಿನ ಕಾಯಿ ಪೂರಿ ರೆಡಿ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…