ಹೊಸರುಚಿ | ಹಲಸಿನ ಬೀಜದ ಚಟ್ಟಂಬಡೆ

July 19, 2025
7:25 AM

ಹಲಸಿನ ಬೀಜದ ಚಟ್ಟಂಬಡೆ :  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಕಡಲೆ ಬೇಳೆ 6 ಚಮಚ ನೆನೆ ಹಾಕಿ, ಹಲಸಿನ ಬೀಜ 1 ಕಪ್ ,ಜಜ್ಜಿ ಕ್ಲೀನ್ ಮಾಡಿ , ಕುಕ್ಕರ್ ಗೆ ಹಾಕಿ ಇದಕ್ಕೆ ನೀರು ಸೇರಿಸಿ. ಮುಚ್ಚಳ ಮುಚ್ಚಿ ಬೇಯಿಸಿ.

ಜಾರ್ ಗೆ ಬೇಯಿಸಿದ ಹಲಸಿನ ಬೀಜ, ಕಡಲೆ ಬೇಳೆ, ಹಸಿಮೆಣಸಿನ ಕಾಯಿ 3 , ಶುಂಠಿ , ಕರಿಬೇವಿನ ಸೊಪ್ಪು ಜೀರಿಗೆ 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ.  ನಂತರ ಕೈ ಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಹಲಸಿನ ಬೀಜದ ಚಟ್ಟಂಬಡೆ ರೆಡಿ. ಮಳೆ ಬರುವಾಗ ಸೂಪರ್ ಆಯ್ತಾ…!

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ಬಜ್ಜಿ – ಮನೆಯಲ್ಲೇ ಸವಿಯುವ ಕ್ರಿಸ್ಪಿ ಸ್ನ್ಯಾಕ್
March 28, 2026
9:12 AM
by: ದ ರೂರಲ್ ಮಿರರ್.ಕಾಂ
ಸಂಸ್ಥೆಯ ನಿಜವಾದ ಶಕ್ತಿ : ಮಾನವ ಸಂಪನ್ಮೂಲವೇ ಯಶಸ್ಸಿನ ಮೂಲಾಧಾರ
March 27, 2026
2:05 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror