ಹಲಸಿನ ಬೀಜದ ಚಟ್ಟಂಬಡೆ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಕಡಲೆ ಬೇಳೆ 6 ಚಮಚ ನೆನೆ ಹಾಕಿ, ಹಲಸಿನ ಬೀಜ 1 ಕಪ್ ,ಜಜ್ಜಿ ಕ್ಲೀನ್ ಮಾಡಿ , ಕುಕ್ಕರ್ ಗೆ ಹಾಕಿ ಇದಕ್ಕೆ ನೀರು ಸೇರಿಸಿ. ಮುಚ್ಚಳ ಮುಚ್ಚಿ ಬೇಯಿಸಿ.
ಜಾರ್ ಗೆ ಬೇಯಿಸಿದ ಹಲಸಿನ ಬೀಜ, ಕಡಲೆ ಬೇಳೆ, ಹಸಿಮೆಣಸಿನ ಕಾಯಿ 3 , ಶುಂಠಿ , ಕರಿಬೇವಿನ ಸೊಪ್ಪು ಜೀರಿಗೆ 1/2 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಹಾಕಿ ತರಿ ತರಿಯಾಗಿ ರುಬ್ಬಿಕೊಳ್ಳಿ. ನಂತರ ಕೈ ಯಲ್ಲಿ ತಟ್ಟಿ ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಈವಾಗ ಬಿಸಿ ಬಿಸಿಯಾದ ಹಲಸಿನ ಬೀಜದ ಚಟ್ಟಂಬಡೆ ರೆಡಿ. ಮಳೆ ಬರುವಾಗ ಸೂಪರ್ ಆಯ್ತಾ…!
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…