ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ ಬೀಜ . ಜಜ್ಜಿ ಸಿಪ್ಪೆ ತೆಗೆದು ಇಟ್ಟುಕೊಳ್ಳಿ.), ಶೇಂಗಾ 1/4 ಕಪ್, ಕಾಯಿತುರಿ 2 ಚಮಚ, ಕೆಂಪು ಮೆಣಸು 10, ಕಡಲೆ ಬೇಳೆ 2 ಚಮಚ , ಕರಿಬೇವಿನ ಸೊಪ್ಪು ಸ್ವಲ್ಪ, ಹುಣಸೆ ಹಣ್ಣು ಸ್ವಲ್ಪ, ಉಪ್ಪು ರುಚಿಗೆ ತಕ್ಕಷ್ಟು
ಮಾಡುವ ವಿಧಾನ: ಬಾಣಲೆಗೆ ಹಲಸಿನ ಬೀಜ , ಕಾಯಿತುರಿ ಹಾಕಿ ಚೆನ್ನಾಗಿ ಫ್ರೈ ಮಾಡಿ. ನಂತರ ಶೇಂಗಾ, ಕಡಲೆ ಬೇಳೆ, ಕರಿಬೇವಿನ ಸೊಪ್ಪು, ಕೆಂಪು ಮೆಣಸು ಇವು ಎಲ್ಲವನ್ನೂ ಬೇರೆ ಬೇರೆ ಯಾಗಿ ಫ್ರೈ ಮಾಡಿ. ನಂತರ ಜಾರ್ ಗೆ ಫ್ರೈ ಮಾಡಿದ ಸಾಮಾಗ್ರಿಗಳನ್ನು ಹಾಕಿ,ಹುಣಸೆ ಹಣ್ಣು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ಪುಡಿ ಮಾಡಿಕೊಳ್ಳಿ. ಇದನ್ನು ಊಟದ ಜೊತೆ, ದೋಸೆ ಜೊತೆ ಸವಿಯಿರಿ.
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…
ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…
ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…