Advertisement
ಹೊಸರುಚಿ-ಅಡುಗೆ

ಹೊಸರುಚಿ | ಹಲಸಿನ ಬೀಜದ ಚಟ್ನಿ ಪುಡಿ

Share

ಹಲಸಿನ ಬೀಜದ ಚಟ್ನಿ ಪುಡಿಗೆ ಬೇಕಾಗುವ ಸಾಮಗ್ರಿಗಳು: ಹಲಸಿನ ಬೀಜ 1ಕಪ್. (ಒಣಗಿಸಿದ ಹಲಸಿನ ಬೀಜ . ಜಜ್ಜಿ ಸಿಪ್ಪೆ ತೆಗೆದು ಇಟ್ಟುಕೊಳ್ಳಿ.), ಶೇಂಗಾ 1/4 ಕಪ್, ಕಾಯಿತುರಿ 2 ಚಮಚ, ಕೆಂಪು ಮೆಣಸು 10, ಕಡಲೆ ಬೇಳೆ 2 ಚಮಚ , ಕರಿಬೇವಿನ ಸೊಪ್ಪು ಸ್ವಲ್ಪ, ಹುಣಸೆ ಹಣ್ಣು ಸ್ವಲ್ಪ, ಉಪ್ಪು ರುಚಿಗೆ ತಕ್ಕಷ್ಟು

ಮಾಡುವ ವಿಧಾನ: ಬಾಣಲೆಗೆ ಹಲಸಿನ ಬೀಜ , ಕಾಯಿತುರಿ ಹಾಕಿ ಚೆನ್ನಾಗಿ ಫ್ರೈ ಮಾಡಿ.  ನಂತರ ಶೇಂಗಾ, ಕಡಲೆ ಬೇಳೆ, ಕರಿಬೇವಿನ ಸೊಪ್ಪು, ಕೆಂಪು ಮೆಣಸು ಇವು ಎಲ್ಲವನ್ನೂ ಬೇರೆ ಬೇರೆ ಯಾಗಿ ಫ್ರೈ ಮಾಡಿ. ನಂತರ ಜಾರ್ ಗೆ ಫ್ರೈ ಮಾಡಿದ ಸಾಮಾಗ್ರಿಗಳನ್ನು ಹಾಕಿ,ಹುಣಸೆ ಹಣ್ಣು, ರುಚಿಗೆ ತಕ್ಕಷ್ಟು ಉಪ್ಪು ಹಾಕಿ ನುಣ್ಣಗೆ ಪುಡಿ ಮಾಡಿಕೊಳ್ಳಿ. ಇದನ್ನು ಊಟದ ಜೊತೆ, ದೋಸೆ ಜೊತೆ ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ

ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಸುಮಾರು ₹1,022 ಕೋಟಿ ಮೌಲ್ಯದ 3,103 ಮೆಟ್ರಿಕ್ ಟನ್…

6 hours ago

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ

ಅ.11ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯಿದ್ದರೂ, ಅ.14–16ರಿಂದ ಹಿಂಗಾರು…

12 hours ago

ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!

ಕೃಷಿ ಸೇರಿದಂತೆ ಕುಟುಂಬದ ಬದುಕಿನಲ್ಲಿ ಕಾಣದ ಶ್ರಮವನ್ನು ಗುರುತಿಸಿ ಮೆಚ್ಚುಗೆ ವ್ಯಕ್ತಪಡಿಸುವುದು ಸಂಬಂಧಗಳನ್ನು…

14 hours ago

ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ

ಮಳೆ ಕೊರತೆಯಿಂದ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ರಾಜ್ಯ…

20 hours ago

ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ

ಗುಜರಾತ್‌ನ ನೀರಿನ ಆಡಳಿತದ ಅನುಭವಗಳನ್ನು ಆಧರಿಸಿದ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’…

20 hours ago

ಅಂದಿಗೂ, ಇಂದಿಗೂ ಮತ್ತು ಮುಂದೆಯೂ ಅಡಿಕೆಯ ಜೊತೆ ಕೋಕೋ ಒಂದು ಸೂಕ್ತ ಉಪಬೆಳೆ

ಅಡಿಕೆ ಮತ್ತು ತೆಂಗಿನ ತೋಟಗಳಲ್ಲಿ ಉಪಬೆಳೆಯಾಗಿ ಕೋಕೋಗೆ ಉತ್ತಮ ಅವಕಾಶಗಳಿದ್ದರೂ ಬೆಲೆ ಏರಿಳಿತ,…

1 day ago