Advertisement
Opinion

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

Share

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ ಈಗ ಬೇಡಿಕೆಯ ಹಣ್ಣಾಗಿದೆ. ಇದೀಗ ಹಲಸಿನ ಬೀಜವೂ ವಿವಿಧ ಖಾದ್ಯವಾಗಿ ಅಡುಗೆ ಮನೆಯಲ್ಲಿ ಸದ್ದಾಗುತ್ತಿದೆ. ಹಲಸಿನ ಬೀಜದ ಖಾರಾ ಸೇವ್‌ ಬಗ್ಗೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಪಾರಂಪಳ್ಳಿಯ ಗೌತಮ್‌ ಐತಾಳ ಅವರು ಈ ಬಗ್ಗೆ ಅನುಭವ ಹಂಚಿಕೊಂಡಿದ್ದಾರೆ. ಬಹಳ ರುಚಿಕರವಾಗಿದೆ ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಕಡಲೆ ಹಿಟ್ಟು ಮತ್ತು ಸ್ವಲ್ಪ ಅಕ್ಕಿ ಹಿಟ್ಟು ಹಾಕಿ ಕಲಸಿ ನಂತರ ಎಣ್ಣೆಯಲ್ಲಿ ಕರಿದಿದ್ದೇವೆ. ಮೊದಲ ಪ್ರಯತ್ನ ಇದಾಗಿದೆ. ಇನ್ನೂ ಸುಧಾರಿಸಬಹುದುಎಂದಿದ್ದಾರೆ.ಹಲಸಿನ ಬೀಜದ ಪೌಡರ್ ಸಿಕ್ಕಿದರೆ ಮತ್ತಷ್ಟುರುಚಿಕರವಾಗಿ ಮಾಡಬಹುದು ಎಂದು ಹೇಳಿದ್ದಾರೆ.

ಹಲಸಿನ ಬೀಜವನ್ನು ಬೇಯಿಸಿ ಗೋದಿ ಹಿಟ್ಟನ್ನು ಮಾಡಿಕೊಂಡು ಸ್ಮಾಷ್ ಮಾಡಿಕೊಳ್ಳಬೇಕು. ದೊಡ್ಡ ತುಂಡುಗಳು ಹಾಗೆ ಉಳಿದರೆ ಮಿಕ್ಸಿ ಗೆ ಅಥವಾ ಗ್ರೈಂಡರ್ ಗೆ ಹಾಕಿ ರುಬ್ಬಿ ಕೊಳ್ಳಬಹುದು. ನೀರು ನೋಡಿಕೊಂಡು ಹಾಕಬೇಕು ಎಂದು ಮಾಹಿತಿ ನೀಡಿದ್ದಾರೆ. ಕೋಡುಬಳೆ ಕೂಡಾ ಮಾಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ. ನೀವೂ ಈ ಬಗ್ಗೆ ಪ್ರಯತ್ನ ಮಾಡಿ. ಹೊಸ ವಿಧಾನ ಇದ್ದರೆ ಇತರರಿಗೂ ಹೇಳಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ

ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…

14 hours ago

ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ

ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…

15 hours ago

ಡಿಸೆಂಬರ್‌ನಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆಯೇ ಎಲ್‌ನಿನೋ..? ಬರ, ಪ್ರವಾಹದ ಅಪಾಯದ ಬಗ್ಗೆ ವಿಶ್ವ ಹವಾಮಾನ ಸಂಸ್ಥೆ ಎಚ್ಚರಿಕೆ

ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…

15 hours ago

ಹವಾಮಾನ ವರದಿ | 10-10-2026 | ರಾಜ್ಯದಲ್ಲಿ ಇಂದಿನಿಂದ ಮಳೆ ಇಳಿಕೆ ; ಅ.16ರಿಂದ ಹಿಂಗಾರು ಮಳೆ ಆರಂಭದ ಮುನ್ಸೂಚನೆ

ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…

18 hours ago

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ

ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…

2 days ago