Advertisement
ಅನುಕ್ರಮ

ಹೊಸರುಚಿ | ಹಲಸಿನ ಬೀಜದ ಪರೋಟ

Share

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ ಬೀಜ 1 ಕಪ್ , ಆಲೂಗಡ್ಡೆ 1 ಸಿಪ್ಪೆ ತೆಗೆದು ಇಟ್ಟುಕೊಳ್ಳಿ. ಇವುಗಳನ್ನು ಕುಕ್ಕರ್ ಗೆ ಹಾಕಿ ಬೇಯಿಸಿ ಕೊಳ್ಳಿ. ನಂತರ ನೀರು ಸೋಸಿ ನುಣ್ಣಗೆ ಪುಡಿ ಮಾಡಿ ಇಟ್ಟುಕೊಳ್ಳಿ .  ಒಂದು ಪಾತ್ರೆಗೆ ಈರುಳ್ಳಿ 1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಹಸಿಮೆಣಸಿನ ಕಾಯಿ,1 ಚಿಕ್ಕ ದಾಗಿ ಕಟ್ ಮಾಡಿ ಹಾಕಿ, ಕೊತ್ತಂಬರಿ ಸೊಪ್ಪು, ಜೀರಿಗೆ 1/4 ಚಮಚ, ಜೀರಿಗೆ ಪುಡಿ 1/4 ಚಮಚ, ಕೊತ್ತಂಬರಿ ಪುಡಿ 1/2 ಚಮಚ, ಚಾಟ್ ಮಸಾಲ 1/2 ಚಮಚ, ಗರಂ ಮಸಾಲ 1/4 ಚಮಚ, ಉಪ್ಪು ರುಚಿಗೆ ತಕ್ಕಷ್ಟು ಸೇರಿಸಿ ಚೆನ್ನಾಗಿ ಮಿಕ್ಸ್ ಮಾಡಿ . ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.

ಹಿಟ್ಟು ಕಲೆಸಿ ಕೊಳ್ಳಲು: ಗೋಧಿ ಹಿಟ್ಟು, ಉಪ್ಪು ರುಚಿಗೆ ತಕ್ಕಷ್ಟು, ನೀರು ಸೇರಿಸಿ ಹಿಟ್ಟನ್ನು ಮೃದುವಾಗಿ ಕಲೆಸಿ. ನಂತರ ಉಡುಗೆಗಳನ್ನು ಮಾಡಿ ಇಟ್ಟುಕೊಳ್ಳಿ.  ನಂತರ ಸ್ವಲ್ಪ ಲಟ್ಟಿಸಿ, ಉಂಡೆ ಇಟ್ಟು ಕವರ್ ಮಾಡಿ ನಂತರ ಲಟ್ಟಿಸಿ. ಕಾದ ತವಾ ದಲ್ಲಿ ಎರಡು ಬದಿ ತುಪ್ಪ ಹಾಕಿ ಬೇಯಿಸಿಕೊಳ್ಳಿ.
ನಿಮಗೆ ಇಷ್ಟವಾದ ಚಟ್ನಿ ಜೊತೆ ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

31 minutes ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

9 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

9 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

10 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

20 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

20 hours ago