ಹೊಸರುಚಿ | ಹಲಸಿನ ಬೀಜದ ರಸಂ

September 20, 2025
6:51 AM

ಹಲಸಿನ ಬೀಜದ ರಸಂ ಗೆ  ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ ಬೀಜ ಜಜ್ಜಿ ಕ್ಲೀನ್ ಮಾಡಿ,  ನಂತರ ಕುಕ್ಕರ್ ಗೆ ಹಲಸಿನ ಬೀಜ, ಟೊಮೆಟೊ 1 ತೊಳೆದು ಕಟ್ ಮಾಡಿ ಹಾಕಿ, ಅರಿಸಿನ ಪುಡಿ, ಎಣ್ಣೆ ಸ್ವಲ್ಪ ಹಾಕಿ ಬೇಯಿಸಿ. ನಂತರ ಬೇಯಿಸಿದ ರಸ ಹಾಗೇ ತೆಗೆದು ಇಟ್ಟುಕೊಳ್ಳಿ.

ನಂತರ ಜಾರ್ ಗೆ ಹಾಕಿ , ಇದಕ್ಕೆ ಶುಂಠಿ ಹಾಕಿ,ನುಣ್ಣಗೆ ರುಬ್ಬಿಕೊಳ್ಳಿ.  ಅದೇ ಕುಕ್ಕರ್ ಗೆ ಎಣ್ಣೆ 1 ಚಮಚ ,ಸಾಸಿವೆ 1/4 ಚಮಚ, ಜೀರಿಗೆ 1 ಚಮಚ, ಕರಿಬೇವಿನ ಸೊಪ್ಪು , ಬೆಳ್ಳುಳ್ಳಿ 8 ಎಸಳು,ಕೊತ್ತಂಬರಿ ಸೊಪ್ಪು ಸ್ವಲ್ಪ ಕೆಂಪು ಮೆಣಸು ಹಾಕಿ ಒಗ್ಗರಣೆ ಚಟಪಟಾಯಿಸಿ.  ನಂತರ ರುಬ್ಬಿದ ಮಿಶ್ರಣವನ್ನು ಹಾಕಿ ಇದಕ್ಕೆ ನೀರು, ಹುಣಸೆ ರಸ, ಬೇಯಿಸಿದ ನೀರು ಸೇರಿಸಿ ಉಪ್ಪು ರುಚಿಗೆ ತಕ್ಕಷ್ಟು ಇದಕ್ಕೆ , ಮೆಣಸಿನ ಪುಡಿ, ರಸಂ ಪೌಡರ್ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ ಕುದಿಸಿ ಸ್ಟವ್ ಆಫ್ ಮಾಡಿ. ..ಬಿಸಿ ಬಿಸಿಯಾದ ಅನ್ನದ ಜೊತೆ ಸೂಪರ್… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror