ಹೊಸರುಚಿ-ಅಡುಗೆ

ಹೊಸರುಚಿ | ಹಲಸಿನ ಹಣ್ಣಿನ ಗುಳಿ ಅಪ್ಪ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಲಸಿನ ಹಣ್ಣಿನ ಗುಳಿ ಅಪ್ಪಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 2.1/2 ಲೋಟ. (ಕಟ್ ಮಾಡಿ ಇಡಿ.), ದೋಸೆ ಅಕ್ಕಿ 1 ಲೋಟ. (ಚೆನ್ನಾಗಿ ತೊಳೆದು 3 ಗಂಟೆ ನೆನೆ ಹಾಕಿ.), ಕಾಯಿ ತುರಿ 1 ಲೋಟ, ಬೆಲ್ಲ ರುಚಿಗೆ ತಕ್ಕಷ್ಟು. (ಪುಡಿ ಮಾಡಿ ಹಾಕಿ.), ಉಪ್ಪು ಸ್ವಲ್ಪ, ಮೊಸರು ಸಣ್ಣ 1 ಸೌಟು, ತುಪ್ಪ.

Advertisement
Advertisement

ಮಾಡುವ ವಿಧಾನ: ಗ್ರೈಂಡರ್ ಗೆ ಕಾಯಿತುರಿ, ಮೊಸರು ಹಾಕಿ ನುಣ್ಣಗೆ ರುಬ್ಬಿ, ನಂತರ ಬೆಲ್ಲ, ಕಟ್ ಮಾಡಿದ ಹಲಸಿನ ಹಣ್ಣು,
ಉಪ್ಪು, ಅಕ್ಕಿ ಹಾಕಿ ಸ್ವಲ್ಪ ತರಿ ತರಿಯಾಗಿ ರುಬ್ಬಿ ತೆಗೆಯಿರಿ. ನಂತರ ಪಡ್ಡು ಮಣೆ ಬಿಸಿ ಆದಾಗ ಅದಕ್ಕೆ ಸ್ವಲ್ಪ ತುಪ್ಪ ಹಾಕಿ . ನಂತರ ಸ್ವಲ್ಪ ಸ್ವಲ್ಪ ಹಿಟ್ಟು ಹಾಕಿ ಮುಚ್ಚಳ ಮುಚ್ಚಿ ಬೇಯಿಸಿ ‌ . ನಂತರ ಕವುಚಿ ಹಾಕಿ ತೆಗೆಯಿರಿ.  ಈವಾಗ ರುಚಿಯಾದ ಗುಳಿ ಅಪ್ಪ ಸವಿಯಲು ರೆಡಿ. | ವಿಶೇಷ ಸೂಚನೆ: ಇದಕ್ಕೆ ನಾನು ನೀರು ಹಾಕಿಲ್ಲ. ಹಿಟ್ಟು ಸೌಟಿನಿಂದ ಬೀಳುವ ರೀತಿ ಹದವಾಗಿ ಇರಲಿ. ಸ್ವಲ್ಪ ಬಿಸಿ ಇದ್ದಾಗಲೇ ಇದನ್ನು ಸವಿಯಿರಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

3 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

9 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

9 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

9 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

9 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago