#KukkeSubrahmanya | ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ |

July 30, 2023
7:04 PM
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಭೇಟಿ ನೀಡಿದರು.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ   ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಇಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ  ಕುಟುಂಬಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ಕೇಂದ್ರ ಗೃಹ ಮಂತ್ರಿ ಅಮಿಷಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದರು.

Advertisement
Advertisement

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಮಡ್ತಿಲ, ಸದಸ್ಯರಾದ ಪ್ರಸನ್ನ ದರ್ಭೆ, ಶೋಭಾ ಗಿರಿಧರ, ಮಾಸ್ಟರ್ ಪ್ಲಾನ್ ಸಮಿತಿ ಯ ಮನೋಜ್ ಸುಬ್ರಹ್ಮಣ್ಯ ಜತೆಗಿದ್ದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ
February 10, 2026
10:34 PM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror