ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿ.ಸಿ.ಸಿ.ಐ ಕಾರ್ಯದರ್ಶಿ ಜಯ್ ಶಾ ಇಂದು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸಿದರು.ಶ್ರೀ ದೇವಳಕ್ಕೆ ಭೇಟಿ ನೀಡಿದ ಅವರು ದೇವರಿಗೆ ಆಶ್ಲೇಷಬಲಿ ಸೇವೆ ಸಮರ್ಪಿಸಿದರು.ಇವರೊಂದಿಗೆ ಕುಟುಂಬಸ್ಥರು ಉಪಸ್ಥಿತರಿದ್ದರು. ಇದೇ ವೇಳೆ ಕೇಂದ್ರ ಗೃಹ ಮಂತ್ರಿ ಅಮಿಷಾ ಅವರ ಹೆಸರಿನಲ್ಲಿ ಶ್ರೀ ದೇವಳದಲ್ಲಿ ನಡೆಯುವ ನಿತ್ಯ ಅನ್ನ ದಾಸೋಹಕ್ಕೆ ದೇಣಿಗೆ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಮ್ ಸುಳ್ಳಿ , ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಮಡ್ತಿಲ, ಸದಸ್ಯರಾದ ಪ್ರಸನ್ನ ದರ್ಭೆ, ಶೋಭಾ ಗಿರಿಧರ, ಮಾಸ್ಟರ್ ಪ್ಲಾನ್ ಸಮಿತಿ ಯ ಮನೋಜ್ ಸುಬ್ರಹ್ಮಣ್ಯ ಜತೆಗಿದ್ದರು.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…