ಮುಂದುವರಿದ ನಿಗೂಢ ಗುಂಡಿನ ದಾಳಿ | ಕರಾಚಿಯಲ್ಲಿ ಮತ್ತೊಬ್ಬ ಪಾಕಿಸ್ತಾನಿ ಭಯೋತ್ಪಾದಕ ಹತ್ಯೆ |

November 14, 2023
4:20 PM
ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ನಡೆದಿದೆ. ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ.

ಜೈಶ್‌-ಎ-ಮೊಹಮ್ಮದ್‌ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನ ಆಪ್ತ ಸಹಾಯಕ ಮೌಲಾನಾ ರಹೀಂ ಉಲ್ಲಾ ತಾರಿಖ್‌  ಭಾನುವಾರ ಕರಾಚಿಯ ಓರಂಗಿ ಟೌನ್‌ನಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ತಿಂಗಳು ಭಾರತದ ಮೇಲೆ ಕೇಂದ್ರೀಕೃತವಾಗಿರುವ ಭಯೋತ್ಪಾದಕನ ಮೂರನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ.

ಇದಕ್ಕೂ ಮೊದಲು ಪಾಕಿಸ್ತಾನದ ಖೈಬರ್  ಪ್ರಾಂತ್ಯದಲ್ಲಿ ಲಷ್ಕರ್-ಎ-ತೊಯ್ಬಾ ಕಮಾಂಡರ್ ಅಕ್ರಮ್ ಘಾಜಿಯನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದರು. ಆತನಿಗಿಂತ ಮೊದಲು,  ಖ್ವಾಜಾ ಶಾಹಿದ್ ನನ್ನು ಅಪಹರಿಸಿ ಪಾಕ್ ಆಕ್ರಮಿತ ಕಾಶ್ಮೀರದ ಗಡಿ ನಿಯಂತ್ರಣ ರೇಖೆಯ ಬಳಿ ಶಿರಚ್ಛೇದ ಮಾಡಲಾಗಿದೆ.ತಾರಿಕ್ ಹತ್ಯೆಯಲ್ಲಿ ಸ್ಥಳೀಯ ಭಯೋತ್ಪಾದಕರ ಪಾತ್ರ ಮತ್ತು ಜೆಎಂ ಕಾರ್ಯಕರ್ತರ ನಡುವಿನ ಆಂತರಿಕ ಕಲಹದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

Jaish-e-Muhammed chief’s close aide shot dead in Pakistan

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ
September 17, 2026
7:20 AM
by: ದ ರೂರಲ್ ಮಿರರ್.ಕಾಂ
25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು
September 16, 2026
11:09 PM
by: ದ ರೂರಲ್ ಮಿರರ್.ಕಾಂ
“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ
September 16, 2026
9:14 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror