ಗ್ರಾಮೀಣ ಭಾರತಕ್ಕೆ 16 ಕೋಟಿ ಮನೆಗಳಿಗೆ ಕೊಳವೆ ನೀರು

February 4, 2026
9:13 AM

ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೂ ಶುದ್ಧ ಮತ್ತು ಸುಸ್ಥಿರ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

ಜಲಜೀವನ್ ಮಿಷನ್ ಅಡಿಯಲ್ಲಿ ದೇಶಾದ್ಯಂತ 16 ಕೋಟಿಗೂ ಅಧಿಕ ಮನೆಗಳಿಗೆ ಕೊಳವೆ ಮೂಲಕ ನೀರು ಪೂರೈಕೆ ಮಾಡಲಾಗಿದ್ದು, ಇದರಿಂದ ಶೇಕಡಾ 80ರಷ್ಟು ಗ್ರಾಮೀಣ ಕುಟುಂಬಗಳು ಕೊಳವೆ ನೀರು ಸಂಪರ್ಕ ಪಡೆದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.  ಮನೆಗಳಿಗೆ ಕೊಳವೆ ನೀರು ಪೂರೈಕೆಯಿಂದ ₹8.40 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ತಿಳಿಸಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ನೀರಿನ ಗುಣಮಟ್ಟ ಪರೀಕ್ಷೆಗಾಗಿ 25 ಲಕ್ಷ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಜನನ-ಮರಣ ನೋಂದಣಿ 21 ದಿನಗಳೊಳಗೆ ಕಡ್ಡಾಯ ನೋಂದಣಿ – ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ
April 11, 2026
7:09 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 10-04-2026 | ಕರ್ನಾಟಕ ಹವಾಮಾನ ಅಪ್ಡೇಟ್‌- ಎಪ್ರಿಲ್ 15 ನಂತರ ಮಳೆ …! ಬಿಸಿಲಿನ ಬಿಸಿ ಮುಂದುವರಿಕೆ
April 10, 2026
3:11 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror