ದೇಶದ ಪ್ರತಿ ಗ್ರಾಮೀಣ ಕುಟುಂಬಕ್ಕೂ ಶುದ್ಧ ಮತ್ತು ಸುಸ್ಥಿರ ಕುಡಿಯುವ ನೀರು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಅಡಿಯಲ್ಲಿ ದೇಶಾದ್ಯಂತ 16 ಕೋಟಿಗೂ ಅಧಿಕ ಮನೆಗಳಿಗೆ ಕೊಳವೆ ಮೂಲಕ ನೀರು ಪೂರೈಕೆ ಮಾಡಲಾಗಿದ್ದು, ಇದರಿಂದ ಶೇಕಡಾ 80ರಷ್ಟು ಗ್ರಾಮೀಣ ಕುಟುಂಬಗಳು ಕೊಳವೆ ನೀರು ಸಂಪರ್ಕ ಪಡೆದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಮನೆಗಳಿಗೆ ಕೊಳವೆ ನೀರು ಪೂರೈಕೆಯಿಂದ ₹8.40 ಲಕ್ಷ ಕೋಟಿ ಉಳಿತಾಯವಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ವರದಿ ತಿಳಿಸಿದೆ ಎಂದು ಅವರು ಹೇಳಿದರು. ಈ ಯೋಜನೆಯಡಿ ನೀರಿನ ಗುಣಮಟ್ಟ ಪರೀಕ್ಷೆಗಾಗಿ 25 ಲಕ್ಷ ಮಹಿಳೆಯರಿಗೆ ತರಬೇತಿ ನೀಡಲಾಗಿದೆ ಎಂದರು.
ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ 16 ಸ್ಥಳಗಳಲ್ಲಿ ವಿದೇಶಿ ಅಡಿಕೆ ಅಕ್ರಮ ಸಾಗಾಟಕ್ಕೆ…
ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…
ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…
ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…
ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…
ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…