#Earthquake | ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಭೂಕಂಪ, 4.9 ತೀವ್ರತೆ ದಾಖಲು | ಪ್ರವಾಹ ಪರಿಸ್ಥಿತಿಯಿಂದ ತಲ್ಲಣಿಸಿದ್ದ ಜನತೆ ಮತ್ತೊಂದು ಆಘಾತ |

July 10, 2023
12:19 PM
ಮಳೆ, ಪ್ರವಾಹದಿಂದ ತತ್ತರಿಸಿದ್ದ ಜಮ್ಮು ಕಾಶ್ಮೀರದ ಜನಕ್ಕೆ ಈಗ ಭೂಕಂಪ ಸಂಭವಿಸಿ ಭಾರಿ ಆತಂಕ ಸೃಷ್ಟಿಸಿದೆ.

ಕಳೆದ 4-5 ದಿನಗಳಿಂದ ಕರಾವಳಿ, ಮಲೆನಾಡಿನಲ್ಲಿ ಅಬ್ಬರಿಸಿದ್ದ ಮಳೆ ಕೊಂಚ ತಗ್ಗಿದೆ. ಆದರೆ ಉತ್ತರ ಭಾರತದ ಜಮ್ಮು ಕಾಶ್ಮೀರ, ದೆಹಲಿಯಲ್ಲಿ ವರುಣನ ಅರ್ಭಟ ಹೆಚ್ಚಿದೆ. ಜನಜೀವನ ಅಸ್ತವ್ಯಸ್ಥಗೊಂಡಿದ್ದು ಅದರಿಂದ ಹೊರಬರಲು ಪರದಾಡುತ್ತಿದ್ದಾರೆ. ಈ ನಡುವೆ ಜಮ್ಮು ಕಾಶ್ಮೀರದಲ್ಲಿ ಭೂಕಂಪ ಸಂಭವಿಸಿದ್ದು, ನಾಗರೀಕರು ಮತ್ತಷ್ಟು ಸಂಕಷ್ಟ ಪಡುವಂತಾಗಿದೆ.

Advertisement
Advertisement

ಜಮ್ಮು ಮತ್ತು ಕಾಶ್ಮೀರ ದಲ್ಲಿ ಕಳೆದ ವಾರದಿಂದ ಭಾರಿ ಮಳೆಯಾಗುತ್ತಿದೆ, ಭೂಕುಸಿತ, ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ನಡುವೆ ಭೂಕಂಪ  ಸಂಭವಿಸಿದ್ದು, ಜನರು ಭೀತಿಗೊಳಗಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಬೆಳಗ್ಗೆ 5.38ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ
ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!
April 25, 2024
11:01 PM
by: The Rural Mirror ಸುದ್ದಿಜಾಲ
ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ
April 25, 2024
10:12 PM
by: ದ ರೂರಲ್ ಮಿರರ್.ಕಾಂ
ಇತ್ತೀಚಿಗೆ ಮಕ್ಕಳ ಬೆಳವಣಿಗೆ ಕುಂಠಿತವಾಗುತ್ತಿದೆ | ಮಕ್ಕಳ ತೂಕ ಮತ್ತು ಎತ್ತರವನ್ನು ಹೆಚ್ಚಿಸುವ ಆಹಾರಗಳು |
April 25, 2024
3:13 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror