ಜನಸೇವಾ ವಿದ್ಯಾ ಕೇಂದ್ರದ ಸುವರ್ಣ ಮಹೋತ್ಸವ | ಸೆ.24 ಹಿರಿಯ ವಿದ್ಯಾರ್ಥಿಗಳ ಸಭೆ |

Advertisement

ಪುತ್ತೂರು ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ಸೆ.24 ನಡೆಯಲಿದೆ.ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

Advertisement

ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ ಏರ್ಪಡಿಸಲಾಗಿದೆ.

Advertisement
Advertisement
Advertisement

ಜನಸೇವಾ ಟ್ರಸ್ಟ್‌ನ ಗೌರವಾನ್ವಿತ ಕಾರ್ಯದರ್ಶಿಗಳಾದ ನಿರ್ಮಲ್‌ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೇದ ವಿಜ್ಞಾನ ಗುರುಕುಲಂನ ಮುಖ್ಯಸ್ಥರಾದ ಪ್ರೊ. ರಾಮಚಂದ್ರ ಜಿ. ಭಟ್‌ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವಿವರಗಳಿಗಾಗಿ ಕಾರ್ಯಕರ್ತರಾದ ಡಿ.ಕೆ. ಅಜಿತ್ ಕುಮಾರ್‍‌ (90083 95200), ಯೋಗೀಶ್ (7483303805 )ಇವರನ್ನು ಸಂಪರ್ಕಿಸಲು ಕೋರಲಾಗಿದೆ. ಹಿರಿಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Be the first to comment on "ಜನಸೇವಾ ವಿದ್ಯಾ ಕೇಂದ್ರದ ಸುವರ್ಣ ಮಹೋತ್ಸವ | ಸೆ.24 ಹಿರಿಯ ವಿದ್ಯಾರ್ಥಿಗಳ ಸಭೆ |"

Leave a comment

Your email address will not be published.


*