ಜೂನ್‌ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ಮೀನುಗಾರಿಕೆ ಚಟುವಟಿಕೆ ನಿಷೇಧ

May 24, 2023
2:11 PM

ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್‌ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್‌ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ
April 7, 2026
7:41 AM
by: ಮಿರರ್‌ ಡೆಸ್ಕ್
ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ
April 6, 2026
7:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror