ಕರಾವಳಿಯ ಎಲ್ಲ ಮೀನುಗಾರರ ಹಿತದೃಷ್ಟಿ ಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಅಥವಾ ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟರೀ ಕೃತ ದೋಣಿ ಹಾಗೂ ಸಾಂಪ್ರ ದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರ ವರೆಗೆ ಒಟ್ಟು 61 ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೀನುಗಾರಿಕೆ ನಿಷೇಧದ ಸರಕಾರದ ಆದೇಶವನ್ನು ಉಲ್ಲಂಘಿಸುವ ದೋಣಿಗಳು ಮತ್ತು ಮೀನು ಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ ಒಂದು ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ.
ಕರ್ನಾಟಕದಲ್ಲಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜುಲೈ 1ರಿಂದ ಅಕ್ಟೋಬರ್ 14ರವರೆಗೆ ದಾಖಲೆಯ…
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…