ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ

March 31, 2025
11:23 PM
ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

ಶ್ರೀ ರಕ್ಷಾ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಮತ್ತು ಪ್ರತಾಪ ಯುವಕ ಮಂಡಲ ಅಜ್ಜಾವರ ಇವುಗಳ ಜಂಟಿ ಸಹಯೋಗದೊಂದಿಗೆ  ಅಜ್ಜಾವರ ಪಂಚಾಯತ್ ಸಭಾಂಗಣದಲ್ಲಿ ಮಲ್ಲಿಗೆ ಕೃಷಿ ತರಬೇತಿ ನಡೆಯಿತು.

Advertisement
Advertisement

ಸುಶ್ಮಿತಾ ಗಣೇಶ್ ಉಜಿರೆ ಇವರು ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರವನ್ನು ನಡೆಸಿಕೊಟ್ಟರು.ಈ ತರಬೇತಿಯ ಪ್ರಯೋಜನವನ್ನು ಗ್ರಾಮದ ಐವತ್ತುಕ್ಕೂ ಹೆಚ್ಚು ಜನರು ಪಡಕೊಂಡರು.ವೇದಿಕೆಯಲ್ಲಿ ಶ್ರೀರಕ್ಷ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಮಮತಾ, ಚೈತ್ರ ಯುವತಿ ಮಂಡಲ ಅಜ್ಜಾವರ ಅಧ್ಯಕ್ಷೆ  ಶಶ್ಮಿ ಭಟ್, ಪ್ರತಾಪ ಯುವಕ ಮಂಡಲದ ಅಧ್ಯಕ್ಷರಾದ ಗುರುರಾಜ್,  NRLM ವಲಯ ಮೇಲ್ವಿಚಾರಕರು ಕೌಶಲ್ಯ,  ರೂಪ, ಅಜ್ಜಾವರ ಶಾಲೆಯ ಪ್ರಭಾರ ಶಿಕ್ಷಕಿಯಾದ ಶ್ರೀಮತಿ ವಿದ್ಯಾಶಂಕರಿ, ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ರೇವತಿ ದೊಡ್ಡೇರಿಯವರ ಪ್ರಾರ್ಥನೆಯೊಂದಿಗೆ ನೆರವೇರಿಸಲಾಯಿತು. ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಚೈತ್ರ ಯುವತಿ ಮಂಡಲ ಮತ್ತು ಪ್ರತಾಪ ಯುವಕ ಮಂಡಲ ಪದಾಧಿಕಾರಿಗಳು ಮತ್ತು ಸದಸ್ಯರು, ಪ್ರೌಢಶಾಲೆ ಅಜ್ಜಾವರ ಇಲ್ಲಿಯ ಇಕೋ ಕ್ಲಬ್ ವಿದ್ಯಾರ್ಥಿಗಳು, ಅಜ್ಜಾವರ ಕೃಷಿ ಸಖಿ ಪೂರ್ಣಿಮಾ, ಸಂಪಾಜೆ ಗ್ರಾಮದ ಕೃಷಿ ಸಖಿ ಮೋಹಿನಿ ವಿಶ್ವನಾಥ್ ( ನಿಶಾ ), ಮಂಡೆಕೋಲು MBK ವನಿತಾ,ಪಶು ಸಖಿ ಪುಷ್ಪಲತಾ, LCRP ವಾಣಿ,ಪ್ರೌಢಶಾಲೆ ಅಜ್ಜಾವರ ಶಿಕ್ಷಕರಾದ ಚಂದ್ರಶೇಖರ್ ಭಟ್, ಹಾಜರಿದ್ದರು.

ರೇವತಿ ದೊಡ್ಡೇರಿಯವರ ಪ್ರಾರ್ಥನೆ ಹಾಡಿದರು.LCRP ಹರಿಣಾಕ್ಷಿ ಇವರು ಧನ್ಯವಾದ ಮಾಡಿದರು.ನಿರೂಪಣೆ ಮತ್ತು ಸ್ವಾಗತವನ್ನು MBK ಜಯಶ್ರೀ ಬೇಲ್ಯ ಯವರು ನೆರವೇರಿಸಿದರು.

Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಈ ರಾಶಿಯವರಿಗೆ ಬುಧ ಮತ್ತು ಸೂರ್ಯನಿಂದ ರಾಜಯೋಗ ಪ್ರಾರಂಭವಾಗುತ್ತದೆ
May 19, 2025
7:07 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-05-2025 | ಮೇ.19 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ಸೂಚನೆ | ನಿರೀಕ್ಷೆಗೂ ಮುನ್ನವೇ ಮುಂಗಾರು ನಿರೀಕ್ಷೆ |
May 18, 2025
2:42 PM
by: ಸಾಯಿಶೇಖರ್ ಕರಿಕಳ
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ | ಈ ವರ್ಷ ಅದೃಷ್ಟವೋ ಅದೃಷ್ಟ!
May 18, 2025
10:50 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror

Join Our Group