ನ. 29 ರಿಂದ ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಜಾತ್ರೋತ್ಸವ ಸಂಭ್ರಮ

November 22, 2020
10:11 PM
ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನ. 29 ರಿಂದ ಡಿ. 2 ರವರೆಗೆ ಜಾತ್ರೋತ್ಸವ ಸಂಭ್ರಮ‌ ನಡೆಯಲಿದೆ ಎಂದು ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ತಿಳಿಸಿದ್ದಾರೆ.
ದೀಪಾವಳಿ ಬಳಿಕ ಜಾತ್ರೋತ್ಸವ ಆರಂಭವಾಗುವುದು ಬೆಟ್ಟಂಪಾಡಿಯಲ್ಲಿ. ಅದೇ ರೀತಿ ಪತ್ತನಾಜೆಗೆ ಕೊನೆಯಾಗುವುದೂ ಬೆಟ್ಟಂಪಾಡಿಯಲ್ಲಿಯೇ..‌ ಹಾಗಾಗಿ ಎರಡು ಬಾರಿ ಉತ್ಸವ ನಡೆಯುವ ದೇವಾಲಯವೆಂದೂ ಪ್ರಸಿದ್ಧಿಯಾಗಿದೆ.
ಈ ಬಾರಿ ಕೋವಿಡ್ -19 ಸರಕಾರದ ನಿಯಮಾನುಸಾರ ಸರಳ‌ ರೀತಿಯಲ್ಲಿ ಪೂರ್ವ ಸಂಪ್ರದಾಯದಂತೆ ಉತ್ಸವಗಳು ನಡೆಯಲಿವೆ ಎಂದು ದೇವಳದ ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್ ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ
ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ
September 25, 2026
12:51 PM
by: ದ ರೂರಲ್ ಮಿರರ್.ಕಾಂ
ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ
September 14, 2026
8:21 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror