ನವೋದಯ ವಿದ್ಯಾಲಯದ 9, 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ – ಅ.15 ಕೊನೆಯ ದಿನ

October 6, 2026
6:55 AM
2027-28ನೇ ಸಾಲಿನಲ್ಲಿ ನವೋದಯ ವಿದ್ಯಾಲಯಗಳ 9 ಮತ್ತು 11ನೇ ತರಗತಿಯ ಖಾಲಿ ಸ್ಥಾನಗಳಿಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 15 ಕೊನೆಯ ದಿನ.

2027-28ನೇ ಶೈಕ್ಷಣಿಕ ಸಾಲಿನಲ್ಲಿ ಜವಾಹರ ನವೋದಯ ವಿದ್ಯಾಲಯಗಳ 9ನೇ ಹಾಗೂ 11ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆ ಮೂಲಕ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ.

ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಕ್ಟೋಬರ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.

ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಖಾಲಿ ಇರುವ ಸ್ಥಾನಗಳ ಆಧಾರದ ಮೇಲೆ 9ನೇ ಹಾಗೂ 11ನೇ ತರಗತಿಗಳಿಗೆ ಪ್ರವೇಶ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್‌ ಲಿಂಕ್‌ ನೋಡಿ…

https://cbseitms.nic.in/2026/nvsix_9

https://cbseitms.nic.in/2026/nvsxi_11

Jawahar Navodaya Vidyalayas will select students for vacant seats in Classes 9 and 11 for the 2027-28 academic year through a lateral entry selection test. The online application process has begun, and eligible students can apply until October 15, 2026.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ನೈಋತ್ಯ ಮುಂಗಾರು ಸಕ್ರಿಯ ; ಕರಾವಳಿ, ಮಲೆನಾಡು ಸೇರಿದಂತೆ ಹಲವೆಡೆ ಭಾರೀ ಮಳೆ
October 6, 2026
7:09 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ: ಇಂಧನ ಸಚಿವ ಕೆ.ಜೆ.ಜಾರ್ಜ್
October 6, 2026
7:03 AM
by: ದ ರೂರಲ್ ಮಿರರ್.ಕಾಂ
1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?
October 5, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?
October 5, 2026
12:09 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror