2027-28ನೇ ಶೈಕ್ಷಣಿಕ ಸಾಲಿನಲ್ಲಿ ಜವಾಹರ ನವೋದಯ ವಿದ್ಯಾಲಯಗಳ 9ನೇ ಹಾಗೂ 11ನೇ ತರಗತಿಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ ಲ್ಯಾಟರಲ್ ಎಂಟ್ರಿ ಪ್ರವೇಶ ಪರೀಕ್ಷೆ ಮೂಲಕ ವಿದ್ಯಾರ್ಥಿಗಳ ಆಯ್ಕೆ ನಡೆಯಲಿದೆ.
ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಅಕ್ಟೋಬರ್ 15, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಹ ವಿದ್ಯಾರ್ಥಿಗಳು ನಿಗದಿತ ಅವಧಿಯೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ನವೋದಯ ವಿದ್ಯಾಲಯ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ. ಖಾಲಿ ಇರುವ ಸ್ಥಾನಗಳ ಆಧಾರದ ಮೇಲೆ 9ನೇ ಹಾಗೂ 11ನೇ ತರಗತಿಗಳಿಗೆ ಪ್ರವೇಶ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಈ ಕೆಳಗಿನ ವೆಬ್ ಲಿಂಕ್ ನೋಡಿ…
https://cbseitms.nic.in/2026/nvsix_9
https://cbseitms.nic.in/2026/nvsxi_11
Jawahar Navodaya Vidyalayas will select students for vacant seats in Classes 9 and 11 for the 2027-28 academic year through a lateral entry selection test. The online application process has begun, and eligible students can apply until October 15, 2026.
ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಸಕ್ರಿಯವಾಗಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವೆಡೆ ಉತ್ತಮ…
ರಾಜ್ಯದಲ್ಲಿ ಸದ್ಯ ಯಾವುದೇ ರೀತಿಯ ವಿದ್ಯುತ್ ಲೋಡ್‌ಶೆಡ್ಡಿಂಗ್ ಇಲ್ಲ ಎಂದು ಇಂಧನ ಸಚಿವ…
1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…
ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…
ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…
ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…