ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ನಡೆದ ವಲಯದ ಮಧ್ಯಂತರ ಸಮ್ಮೇಳನದಲ್ಲಿ ಜೆಸಿಐ ಸುಳ್ಯ ಸಿಟಿಯು ಹಲವಾರು ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿತ್ತು.
ಜೆಸಿಐ ವಲಯ 15ರ ಅಧ್ಯಕ್ಷ ರಾಯನ್ ಉದಯ್ ಕ್ರಾಸ್ತ ವಲಯದ ಪ್ರಥಮ ಮಹಿಳೆ ಮಾರಿಯಾ ರೋಯನ್ ಉಪಾಧ್ಯಕ್ಷರಾದ ರವಿಚಂದ್ರ ಪಾಟಾಳಿ,ದೀಪಕ್ ಗಂಗೋಲಿ,ಸ್ವಾತಿ ರೈ, ಪ್ರಶಾಂತ್ ಲೈಲಾ ಪೂರ್ವ ಅಧ್ಯಕ್ಷರುಗಳು ಆಡಳಿತ ಮಂಡಳಿಯ ಸದಸ್ಯರ ಸಮ್ಮುಖದಲ್ಲಿ ಅತ್ಯುತ್ತಮ ಘಟಕಾದ್ಯಕ್ಷ ರನ್ನರ್ ಮತ್ತು ಹಲವು ಪ್ರಶಸ್ತಿಯನ್ನು ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಜೆಸಿಐ ಸುಳ್ಯ ಸಿಟಿಯ ಅಧ್ಯಕ್ಷರಾದ ಬಶೀರ್ ಯುಪಿ ನಿಕಟಪೂರ್ವ ಅಧ್ಯಕ್ಷ ಚಂದ್ರಶೇಖರ್ ಕನಕಮಜಲು ಸ್ಥಾಪಕ ಮನಮೋಹನ್ ಬಳ್ಳಡ್ಕ ಸದಸ್ಯರುಗಳಾದ ಗೋಪಾಲಕೃಷ್ಣ ಪೆರ್ಲಂಪಾಡಿ ಮತ್ತು ಶಾಫಿ ಕಲ್ಲೇರಿ ಉಪಸ್ಥಿತರಿದ್ದರು.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?