ಜೇಡ್ಲ ಗೋಶಾಲೆಯಲ್ಲಿ ಗೋಪೂಜೆ | ಹೈಡ್ರೋಪೋನಿಕ್ಸ್ ಘಟಕ ಉದ್ಘಾಟನೆ |

November 15, 2023
11:29 AM
ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ನಡೆಯಿತು.

ಸಂಪಾಜೆ ಬಳಿಯ ಜೇಡ್ಲದ ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರದ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ ಮತ್ತು ಹೈಡ್ರೋಪೋನಿಕ್ಸ್  ಘಟಕ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

Advertisement
Advertisement

ದೀಪಾವಳಿಯ ಸಂದರ್ಭ ವಿಶೇಷ ಗೋಪೂಜೆ ಗೋಸೂಕ್ತ ಪಠಣ, ರುದ್ರಪಾರಾಯಣ, ವೇಣುಗೋಪಾಲ ಪೂಜೆ ನಡೆಯಿತು. ಸುಮಾರು 50 ಕ್ಕೂ ಹೆಚ್ಚು ಗೋಭಕ್ತರು ಭಾಗವಹಿಸಿದ್ದರು.ಇದೇ ವೇಳೆ  ಕೃಷಿಭೂಮಿ ಮಾರಾಟ ಖರೀದಿ ವಾಟ್ಸಪ್‌ ಗುಂಪಿನ ವತಿಯಿಂದ ಕೊಡುಗೆಯಾಗಿ ನೀಡಲಾದ ಹೈಡ್ರೋಪೋನಿಕ್ಸ್  ಘಟಕ ಉದ್ಘಾಟಿಸಲಾಯಿತು.

Advertisement

ಹೈಡ್ರೋಪೋನಿಕ್ಸ್ ಮೂಲಕ ಮಣ್ಣನ್ನು ಬಳಸದೆ, ನೀರಿನಲ್ಲಿ ಖನಿಜ ಪುಷ್ಟಿಕಾರಿ ದ್ರಾವಣವನ್ನು ಬಳಸಿಕೊಂಡು ಗೋವಿಗೆ ಅಗತ್ಯವಾದ ಮೇವುಗಳನ್ನು ಬೆಳೆಸುವ ವಿಧಾನವನ್ನು ಗೋಶಾಲೆಯಲ್ಲಿ ಅನುಷ್ಟಾನ ಮಾಡಲಾಗುತ್ತಿದೆ.

Advertisement

ಈ ಸಂದರ್ಭ ಗೋಶಾಲೆಯ ಆಡಳಿತವ ಸಮಿತಿ ಅಧ್ಯಕ್ಷ ರಾಜಾರಾಮ ಭಟ್‌, ಕಾರ್ಯದರ್ಶಿ ವಿಜಯಕೃಷ್ಣ ಮೊದಲಾದವರು ಇದ್ದರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಇಂದು ಕಾರ್ಗಿಲ್ ವಿಜಯೋತ್ಸವ ದಿನ : ನೂರಾರು ಸೈನಿಕರ ಪ್ರಾಣ ತ್ಯಾಗಕ್ಕೊಂದು ನಮನ
July 26, 2024
11:51 PM
by: The Rural Mirror ಸುದ್ದಿಜಾಲ
ನಮ್ಮ ಪ್ರಧಾನಿಯವರು ಹೇಳಿದಂತೆ ಅಟಕ್ ನಾ, ಲಟ್ ಕಾನಾ, ಬಟ್ ಕಾನಾ ಮಾತು ನಡೆಯುತ್ತಿಲ್ಲ : ರೈತರು ಇಂತ ಕಡೆ ಪ್ರಶ್ನಿಸುವಂತಾಗಬೇಕು
July 26, 2024
11:35 PM
by: The Rural Mirror ಸುದ್ದಿಜಾಲ
ಅರಣ್ಯ ಹಕ್ಕು ಕಾಯ್ದೆಗೆ ತಿದ್ದುಪಡಿ ಕೋರಿ ನಿರ್ಣಯ ಅಂಗೀಕರಿಸಿದ ರಾಜ್ಯ ಸರ್ಕಾರ : ಕೇಂದ್ರ ಸರ್ಕಾಕ್ಕೆ ಕೋರಿಕೆ
July 26, 2024
3:33 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 26-07-2024 | ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆ | ಜುಲೈ 31 ರ ತನಕವೂ ಗಾಳಿ ಸಹಿತ ಮಳೆ ಸಾಧ್ಯತೆ |
July 26, 2024
12:40 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror