ಇಂಜಿನಿಯರಿಂಗ್ ಪ್ರವೇಶ ಪರೀಕ್ಷೆಯಾದ ಜೆಇಇ-ಮೇನ್ಸ್‌ನ ಜನವರಿ ಆವೃತ್ತಿಯಲ್ಲಿ ಇಪ್ಪತ್ತು ಅಭ್ಯರ್ಥಿಗಳು ಪರಿಪೂರ್ಣ 100 ಅಂಕಗಳನ್ನು ಗಳಿಸಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ ತಿಳಿಸಿದೆ.
100 ಅಂಕ ಗಳಿಸಿದವರೆಲ್ಲರೂ ಪುರುಷರ ಅಭ್ಯರ್ಥಿಗಳು ಎಂದು ಎನ್‌ಟಿಎ ಹೇಳಿದೆ. 50 ಅಭ್ಯರ್ಥಿಗಳ ಅಂಕಗಳನ್ನು ತಡೆಹಿಡಿಯಲಾಗಿದೆ. ಅವರು ಪರಿಶೀಲನೆಯಲ್ಲಿದ್ದಾರೆ’ ಎಂದು ಎನ್‌ಟಿಎನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
ಪರೀಕ್ಷೆಯ ಎರಡನೇ ಆವೃತ್ತಿಯು ಏಪ್ರಿಲ್‌ನಲ್ಲಿ ನಡೆಯಲಿದೆ.
ದೆಹಲಿಯಲ್ಲಿ ಆಯೋಜಿಸಿದ್ದ 58ನೇ ಜ್ಞಾನಪೀಠ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ, ರಾಷ್ಟ್ರಪತಿ ದ್ರೌಪದಿ ಮುರ್ಮು…
ಮುಂದಿನ 5 ದಿನಗಳ ಕಾಲ ಕೇರಳದಲ್ಲಿಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆಗೆ ಸಂಬಂಧಿಸಿ ಸುಮಾರು 7 ಸಮಿತಿಗಳು-ವರದಿಗಳು ಆಗಿವೆ. ಎಲ್ಲಾ ಸಂದರ್ಭದಲ್ಲೂ ಅಡಿಕೆಯ ಪರ್ಯಾಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕೆಲ ದೇವಾಲಯಗಳು ತಮ್ಮ ಶಿಲ್ಪಕಲೆ, ಇತಿಹಾಸ, ಸೌಂದರ್ಯಕ್ಕೆ ಹೆಸರಾದರೆ ಮತ್ತೆ ಕೆಲವು ಭಕ್ತರ…