ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿ. 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…