ಬೀದರ್ | ಜ.7 ರಂದು ಬೃಹತ್ ಉದ್ಯೋಗ ಮೇಳ

January 6, 2023
8:09 PM

ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಬೀದರ್ ಮತ್ತು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ಜ. 7 ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಭೂಮರೆಡ್ಡಿ ಕಾಲೇಜು ಆವರಣ, ಬೀದರ್ ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9480842995, 9008736661, 9071000027 ಕರೆ ಮಾಡಬಹುದು‌.

ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ, ನೌಬಾದ ಬೀದರ್ ಇವರನ್ನು ಸಂಪರ್ಕಿಸಬಹುದಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ
September 27, 2026
10:44 PM
by: ದ ರೂರಲ್ ಮಿರರ್.ಕಾಂ
ಮೇಘಾಲಯದ ಅಡಿಕೆಗೆ ಜಿಐ ಟ್ಯಾಗ್‌ ಪ್ರಕ್ರಿಯೆ..! ಮಲೆನಾಡು ಅಡಿಕೆಗೂ ಏಕೆ ಪ್ರಯತ್ನಿಸಬಾರದು..?
September 27, 2026
8:12 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ

You cannot copy content of this page - Copyright -The Rural Mirror