ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಬೀದರ್ ಮತ್ತು ಡಾ. ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಶನ್ ವತಿಯಿಂದ ಜ. 7 ರಂದು ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಭೂಮರೆಡ್ಡಿ ಕಾಲೇಜು ಆವರಣ, ಬೀದರ್ ನಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 9480842995, 9008736661, 9071000027 ಕರೆ ಮಾಡಬಹುದು.
ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದ್ದು, ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್ಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ ಅಭಿವೃದ್ಧಿ ಕಚೇರಿ, ನೌಬಾದ ಬೀದರ್ ಇವರನ್ನು ಸಂಪರ್ಕಿಸಬಹುದಾಗಿದೆ.
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…
ಬೀದರ್ ನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಶ್ವವಿದ್ಯಾಲಯದ 20 ನೇ ಸಂಸ್ಥಾಪನಾ…