Advertisement
MIRROR FOCUS

ದೇಶಾದ್ಯಂತ 47 ಸ್ಥಳಗಳಲ್ಲಿ ಉದ್ಯೋಗ ಮೇಳ | 51000 ನವ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಣೆ

Share

ದೇಶಾದ್ಯಂತ ಒಂದೇ ದಿನ 47 ಸ್ಥಳಗಳಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು ಬೆಂಗಳೂರಿನ ಎನ್‌ಎಸಿಐಎ ಆವರಣದಲ್ಲಿ ನಡೆದ ಉದ್ಯೋಗ ನಿಯುಕ್ತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.  ಈ ಸಂದರ್ಭದಲ್ಲಿ ಕೇಂದ್ರ ಸಚಿವ ಸಚಿವ ಡಾ. ವೀರೇಂದ್ರ ಕುಮಾರ್ ಅವರು ಇತ್ತೀಚಿಗೆ ಆಯ್ಕೆಯಾಗಿರುವ ನೂತನ 25 ಉದ್ಯೋಗಿಗಳಿಗೆ ಉದ್ಯೋಗ ನಿಯುಕ್ತಿ ಪತ್ರ ವಿತರಣೆ ಮಾಡಿದರು.

2047  ರಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು  ಯುವ ಸಬಲೀಕರಣ ಮತ್ತು ಕ್ರೀಡಾ ಖಾತೆ ರಾಜ್ಯ ಸಚಿವೆ ರಕ್ಷಾ ನಿಖಿಲ್ ಖಡ್ಸೆ ಹೇಳಿದ್ದಾರೆ. ಹುಬ್ಬಳ್ಳಿಯ  ಬಿವಿಬಿ ಎಂಜಿನಿಯರಿಂಗ್ ಕಾಲೇಜಿನ ದೇಶಪಾಂಡೆ ಫೌಂಡೇಷನ್ ಸಭಾಂಗಣದಲ್ಲಿ  ಏರ್ಪಡಿಸಿದ್ದ ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ  ನೇಮಕಾತಿ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು, ‘ಉದ್ಯೋಗ ಪಡೆದ ಯುವಕರು ಆತ್ಮನಿರ್ಭರ ಯೋಜನೆ ಸಾಕಾರಕ್ಕೆ ಶ್ರಮಿಸಬೇಕು ಎಂದು ತಿಳಿಸಿದ್ದಾರೆ. ‘ದೇಶವನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವ ಜವಾಬ್ದಾರಿ ಯುವಕರ ಮೇಲಿದೆ.  ಪ್ರತಿ ವರ್ಷ ಎರಡು ಬಾರಿ ಉದ್ಯೋಗ ಮೇಳ ಆಯೋಜಿಸಿ ನೇಮಕಾತಿ ಪತ್ರ ನೀಡುತ್ತಿದ್ದು, ಯುಕವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?

ಉತ್ತರ ಭಾರತದ ಶುಷ್ಕ ಗಾಳಿ ಹಾಗೂ ಪೆಸಿಫಿಕ್ ಸಾಗರದ ಪ್ರಬಲ ಚಂಡಮಾರುತಗಳ ಪರಿಣಾಮ…

3 hours ago

ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!

ಹೊಸ ಅಡಿಕೆಯ ಆರಂಭಿಕ ಧಾರಣೆ ₹330–350ಕ್ಕೆ ನಿಗದಿಯಾಗಿದ್ದು, ಆಮದು ಅಡಿಕೆಗೆ ಇರುವ ₹351ರ…

4 hours ago

ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಪದವಿ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನಕ್ಕೆ…

9 hours ago

ರೈತನ ಹೊಲದಿಂದ ನಿಮ್ಮ ತಟ್ಟೆಯವರೆಗೆ… AI ಬರಲಿದೆ..!

ಕರ್ನಾಟಕದಲ್ಲಿ ಬೀಜದಿಂದ ಗ್ರಾಹಕರ ತಟ್ಟೆಯವರೆಗೆ ಕೃಷಿ ಉತ್ಪನ್ನದ ಪಯಣವನ್ನು ಪತ್ತೆಹಚ್ಚಲು AI ಆಧಾರಿತ…

9 hours ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಬೇಟೆ – ಒಂದೇ ದಿನ 4 ಚಿನ್ನ; ಪದಕಗಳ ಸಂಖ್ಯೆ 60ಕ್ಕೆ ಏರಿಕೆ

ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಒಂದೇ ದಿನ 4 ಚಿನ್ನ ಸೇರಿದಂತೆ 7 ಪದಕ…

18 hours ago

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

19 hours ago