ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಖಾಸಗಿ ಕಂಪೆನಿಗಳ ನೇರ ಸಂದರ್ಶನವನ್ನು ಸೆ.23 ರ ಶುಕ್ರವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ (ಬಿ.ಫಾರ್ಮಾ, ಎಂ ಫಾರ್ಮಾ, ಬಿ.ಎಸ್.ಸಿ ನರ್ಸಿಂಗ್, ಜಿ.ಎನ್.ಎಂ) ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಮೆಡ್ ಫ್ಲಸ್, ಎಕ್ಸ್ ಫರ್ಟ್ ಕಾಲೇಜು ವಳಚ್ಚಿಳ್, ಹೀರೋ ಪಿಟ್‍ಸ್ಟಾಪ್ ಮೋಟಾರ್ಸ್, ಸೆವೆನ್ತ್ ಸೆನ್ಸ್ ಟ್ಯಾಲೆಂಟ್ ಸೊಲ್ಯೂಷನ್ಸ್, ಮುತೂಟ್ ಫಿನಾನ್ಸ್ ಹಾಗೂ ಐ.ಸಿ.ಐ.ಸಿ ಪ್ರೂಡೆನ್ಶಿಯಲ್ ಲೈಫ್ ಇನ್ಶೂರೆನ್ಸ್. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0824-2457139 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟಣೆ ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel