ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

November 13, 2022
7:12 PM

ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 

ವಲಯ ಅರಣ್ಯಾಧಿಕಾರಿ ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಕೃಷಿ/ ಅರಣ್ಯ ಶಾಸ್ತ್ರ/ತೋಟಗಾರಿಕೆ/ಪಶುವೈದ್ಯಕೀಯ ಹಾಗೂ ಪಶುಸಂಗೋಪನಾ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು.  ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ ಅರ್ಜಿ ಸಲ್ಲಿಸಲು ಕಡೆ ದಿನ: 19-11-2022 ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವೆಬ್ ಗೆ ಮೂಲಕ ಅರ್ಜಿ ಹಾಕಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಮಂಗಳೂರು, ಉಡುಪಿ, ಪುತ್ತೂರಿನಲ್ಲಿ ಉದ್ಯೋಗಾವಕಾಶ- 22 ಹುದ್ದೆಗಳಿಗೆ ಆಗಸ್ಟ್ 11ರಂದು ನೇರ ಸಂದರ್ಶನ
August 8, 2026
6:08 AM
by: ದ ರೂರಲ್ ಮಿರರ್.ಕಾಂ
ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ
July 30, 2026
7:26 AM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror