ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯಲ್ಲಿನ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವಲಯ ಅರಣ್ಯಾಧಿಕಾರಿ ವಿದ್ಯಾರ್ಹತೆ: ಹುದ್ದೆಗೆ ಅನುಗುಣವಾಗಿ ಕೃಷಿ/ ಅರಣ್ಯ ಶಾಸ್ತ್ರ/ತೋಟಗಾರಿಕೆ/ಪಶುವೈದ್ಯಕೀಯ ಹಾಗೂ ಪಶುಸಂಗೋಪನಾ ವಿಜ್ಞಾನದಲ್ಲಿ ಪದವಿ ಪಡೆದಿರಬೇಕು. ಕನಿಷ್ಠ 18 ವರ್ಷ, ಗರಿಷ್ಠ 28 ವರ್ಷ ಅರ್ಜಿ ಸಲ್ಲಿಸಲು ಕಡೆ ದಿನ: 19-11-2022 ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವೆಬ್ ಗೆ ಮೂಲಕ ಅರ್ಜಿ ಹಾಕಬಹುದು.
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…